newsics.com
ಬೆಂಗಳೂರು: ಕರ್ನಾಟಕದಲ್ಲಿ ಡಿಜಿಟಲ್ ಮೀಡಿಯಾಗಳಿಗೂ ಜಾಹೀರಾತು ನೀಡಲು ಸರ್ಕಾರ ಮುಂದಾಗಿದೆ.
ರಾಜ್ಯ ಸರ್ಕಾರದಿಂದ ಕರ್ನಾಟಕ ಡಿಜಿಟಲ್ ಮೀಡಿಯಾ ಜಾಹೀರಾತು ಮಾರ್ಗಸೂಚಿ-2024 ಪ್ರಕಟಿಸಿದ್ದು, ಅದರಲ್ಲಿ ಮಾನದಂಡಗಳನ್ನು ಪೂರೈಸಿದವರಿಗೆ ಶೀಘ್ರವೇ ಸರ್ಕಾರಿ ಜಾಹೀರಾತು ನೀಡಲಿದೆ ಎನ್ನಲಾಗಿದೆ.
ಈ ಕುರಿತು ಕನ್ನಡ ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂಜೆ ಸಿಂತ ಅವರು ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ-2024 ಅನ್ನು ಪ್ರಕಟಿಸಿದ್ದಾರೆ.
ಡಿಜಿಟಲ್ ಮೀಡಿಯಾಗಳು ಸರ್ಕಾರಿ ಜಾಹೀರಾತು ಪಡೆಯಲು ಅರ್ಹತೆ, ಮಾನದಂಡಗಳ ಬಗ್ಗೆ ಸದ್ಯದಲ್ಲೇ ಸರ್ಕಾರ ಸ್ಪಷ್ಟತೆ ನೀಡುವ ಸಾಧ್ಯತೆಗಳಿವೆ.
ಮಹಿಳೆಗೆ ಕಣ್ಣು ಹೊಡೆದು, ಕೈ ಮುಟ್ಟಿದ ಯುವಕನಿಗೆ ಶಿಕ್ಷೆ ವಿಧಿಸಿದ ಕೋರ್ಟ್
ಗರ್ಭಿಣಿಯಾಗಲು ವಿದೇಶದಿಂದ ಮಹಿಳೆಯರು ಇಲ್ಲಿಗೆ ಬರ್ತಾರೆ; ಇದರ ಹಿಂದಿನ ಕಾರಣ ಏನು?