Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಎಷ್ಟು ಹೊರಳಾಡಿದ್ರೂ ನಿದ್ರೆ ಬರ್ತಿಲ್ವಾ? ಹಾಗಾದ್ರೆ ಈ ಟಿಪ್ಸ್‌ ನಿಮಗಾಗಿ…
ಕರ್ನಾಟಕಕರ್ನಾಟಕಲೈಫ್‌ಸ್ಟೈಲ್

ಎಷ್ಟು ಹೊರಳಾಡಿದ್ರೂ ನಿದ್ರೆ ಬರ್ತಿಲ್ವಾ? ಹಾಗಾದ್ರೆ ಈ ಟಿಪ್ಸ್‌ ನಿಮಗಾಗಿ…

Share
1 Min Read
SHARE

newsics.com

ಬೆಂಗಳೂರು: ಮಲಗಲು ತೆರಳುವ ಮುನ್ನ ನಾವು ಇಲ್ಲಿ ನೀಡಿರುವ ಟಿಪ್ಸ್‌ ಫಾಲೋ ಮಾಡಿ. ಬಹಳ ಬೇಗ ನಿದ್ರೆ ಬರುತ್ತದೆ.
ನಿದ್ರೆ ಮಾಡುವ ಮುನ್ನ ಊಟ ಮಾಡಿ ನಂತರ ಸ್ವಲ್ಪ ಸಮಯ ಟೆರೇಸ್‌ ಮೇಲೆ ಅಥವಾ ನಿಮ್ಮ ಮನೆಯ ಮುಂಭಾಗದಲ್ಲಿ ವಾಕಿಂಗ್ ಮಾಡಿ. ಆ ನಂತರ ಮಲಗಲು ಪ್ರಯತ್ನಿಸಿ. ಹೀಗೆ ಮಾಡಿದರೆ ನಿದ್ರೆ ಬೇಗ ಬರುತ್ತದೆ.
ನೀವು ಊಟದ ನಂತರ ಕನಿಷ್ಠ 2 ಗಂಟೆಗಳ ನಂತರ ಮಲಗಬೇಕು. ತಿಂದ ನಂತರ ನೇರವಾಗಿ ಮಲಗುವುದು ಗ್ಯಾಸ್ ಅಥವಾ ವಾಂತಿಗೆ ಕಾರಣವಾಗಬಹುದು. ಅದಕ್ಕಾಗಿಯೇ ನೀವು ತಿಂದ ತಕ್ಷಣ ಮಲಗಬಾರದು.
ಮಲಗುವ ಮುನ್ನ ಬಾದಾಮ್ ಹಾಲು ಕುಡಿಯಿರಿ. ಏಕೆಂದರೆ ಇದು ಉತ್ತಮ ನಿದ್ರೆಯನ್ನು ಬೆಂಬಲಿಸುವ ಪೋಷಕಾಂಶಗಳನ್ನು ಒಳಗೊಂಡಿದೆ.
ಮಲಗುವ ಮುನ್ನ ಒಂದು ಲೋಟ ಅರಿಶಿನದ ಹಾಲನ್ನು ಕುಡಿಯುವುದರಿಂದಲೂ ಉತ್ತಮ ನಿದ್ದೆ ಬರುತ್ತದೆ.

ಮಹಿಳೆಗೆ ಕಣ್ಣು ಹೊಡೆದು, ಕೈ ಮುಟ್ಟಿದ ಯುವಕನಿಗೆ ಶಿಕ್ಷೆ ವಿಧಿಸಿದ ಕೋರ್ಟ್

Share This Article
Facebook Twitter Copy Link Print
Previous Article ಶರಣ್ಯ ಶೆಟ್ಟಿ ಅಂದಕ್ಕೆ ಫಿದಾ ಆದ ಸಿನಿ ರಸಿಕರು
Next Article ನಾಯಿಗಳು ರಾತ್ರಿ ಅಳುವ ರೀತಿ ಕೂಗೋದೇಕೆ? ಇದಕ್ಕೇಕೆ ನಮಗೆ‌ ಭಯ?

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?