Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಕಾಲಿಗೆ ಗುಂಡು
ದೇಶಪ್ರಮುಖ

4 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಕಾಲಿಗೆ ಗುಂಡು

Share
1 Min Read
SHARE

newsics.com

ಅಯೋಧ್ಯೆ: 4 ವರ್ಷದ ದಲಿತ ಬಾಲಕಿ ಮೇಲೆ ನೆರೆಮನೆಯ ವ್ಯಕ್ತಿ ಅತ್ಯಾಚಾರ ಮಾಡಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ.

35 ವರ್ಷದ ಸಲ್ಮಾನ್ ಕೃತ್ಯವೆಸಗಿರುವ ಆರೋಪಿ ಎಂದು ತಿಳಿದು ಬಂದಿದೆ. ಕೃತ್ಯ ಎಸಗಿದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಎನ್‌ಕೌಂಟರ್‌ ನಡೆಸಿ ಆರೋಪಿ ಸಲ್ಮಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದು, ಬಾಲಕಿ ಸ್ಥಿತಿ ಚಿಂತಜನಕವಾಗಿದೆ..

ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿ ಆರೋಪಿ ಸಲ್ಮಾನ್ ಓಡಿಹೋಗುತ್ತಿದ್ದ ಎಂದು ಸಿಒ ಸದರ್ ಸಂದೀಪ್ ಸಿಂಗ್ ತಿಳಿಸಿದ್ದಾರೆ. ಮಹಾರಾಜ್‌ಗಂಜ್‌ನ ಐಮಿ ಅಲಾಪುರ್ ರಸ್ತೆಯಲ್ಲಿರುವ ತಾರಾಪುರ ಗ್ರಾಮದ ಬಳಿ ಎನ್‌ಕೌಂಟರ್ ನಡೆದಿದೆ. ಎನ್‌ಕೌಂಟರ್‌ನಲ್ಲಿ ಗುಂಡು ತಗುಲಿ ಸಲ್ಮಾನ್ ಗಾಯಗೊಂಡಿದ್ದರು. ಆತನನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

TAGGED:a young man from the neighboring houseIn Kumbiya village of Maharajganj police station in the same district
Share This Article
Facebook Twitter Copy Link Print
Previous Article ಅಣೆಕಟ್ಟು ಒಡೆದು 60 ಮಂದಿ ಸಾವು, 200ಕ್ಕೂ ಹೆಚ್ಚು ಜನ ನಾಪತ್ತೆ, 20 ಹಳ್ಳಿ‌ ಜಲಾವೃತ
Next Article ಗೋಕರ್ಣದಲ್ಲಿ ಪೆಟ್ಲೆ‌ ಹಬ್ಬ ಜೋರು; ಇದರ ರೇಟು ಹೇಗಿರುತ್ತೆ?

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?