Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಬೆಂಗಾಲಿ ಸಿನಿಮೋದ್ಯಮದ ಬಗ್ಗೆ ರೀತಾಭರಿ ಚಕ್ರವರ್ತಿ ಈ ರೀತಿ ಹೇಳಿದ್ಯಾಕೆ?
ಮನರಂಜನೆ

ಬೆಂಗಾಲಿ ಸಿನಿಮೋದ್ಯಮದ ಬಗ್ಗೆ ರೀತಾಭರಿ ಚಕ್ರವರ್ತಿ ಈ ರೀತಿ ಹೇಳಿದ್ಯಾಕೆ?

Share
1 Min Read
SHARE

newsics.com

ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಕಾಸ್ಟಿಂಗ್ ಕೌಚ್ ಮತ್ತು ನಟಿಯರ ಮೇಲೆ ಲೈಂಗಿಕ ದೌರ್ಜನ್ಯವನ್ನು ಬಯಲು ಮಾಡಿದ ಹೇಮಾ ಆಯೋಗದ ವರದಿ ಬಗ್ಗೆ ಮಾತನಾಡಿದ್ದಾರೆ.

ಈ ಕುರಿತು ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ಬೆಂಗಾಲಿ ಚಿತ್ರನಟಿ ರೀತಾಭರಿ ಚಕ್ರವರ್ತಿ, ಬೆಂಗಾಲಿ ಚಲನಚಿತ್ರೋದ್ಯಮದಲ್ಲಿ ಇಂತಹ ಕೃತ್ಯಗಳ ಬಗ್ಗೆ ತನಿಖೆ ಮಾಡಲು ಕೇರಳದಲ್ಲಿ ಹೇಮಾ ಆಯೋಗ ಜಾರಿ ಮಾಡಿದಂತೆ ಇಲ್ಲೂ ಸಮಿತಿಯೊಂದನ್ನು ರಚಿಸಿ ತನಿಖೆ ಮಾಡಬೇಕು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯವರಿಗೆ ಒತ್ತಾಯಿಸಿದ್ದಾರೆ.

ಹೇಮಾ ಕಮಿಟಿ ವರದಿ ಬಗ್ಗೆ ಕೇಳಿದ ನಂತರ ಏಕೆ ಇದೇ ರೀತಿಯ ಸಮಿತಿಯನ್ನು ಬೆಂಗಾಲಿ ಸಿನಿಮಾ ರಂಗದ ಬಗ್ಗೆ ರಚನೆ ಮಾಡುತ್ತಿಲ್ಲ ಎಂದು ಯೋಚನೆ ಮಾಡುವಂತೆ ಆಗಿದೆ. ಹೇಮಾ ಕಮಿಟಿ ನೀಡಿರುವ ವರದಿಗೂ ನಾವು ಅನುಭವಿಸಿದ ಅಥವಾ ನನ್ನಂತ ಇನ್ಯಾರೋ ನಟಿಯರ ಅನುಭವಕ್ಕೆ ಹತ್ತಿರದ ಹೋಲಿಕೆ ಇದೆ. ಹಲವು ಕನಸುಗಳೊಂದಿಗೆ ಈ ಸಿನಿಮಾರಂಗಕ್ಕೆ ಬರುವ ಯುವ ನಟಿಯರ ಬಗ್ಗೆ ನಮಗೆ ಯಾವುದೇ ಜವಾಬ್ದಾರಿ ಇಲ್ಲವೇ ಮತ್ತು ಇದು ಸಕ್ಕರೆ ಲೇಪಿತ ವೇಶ್ಯಾಗೃಹವಲ್ಲದೆ ಬೇರೇನೂ ಅಲ್ಲ ಎಂದು ರೀತಾಭರಿ ಚಕ್ರವರ್ತಿ ಬೆಂಗಾಲಿ ಸಿನಿರಂಗದ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಅಲ್ಲದೇ ತಮ್ಮ ಪೋಸ್ಟನ್ನು ಸಿಎಂ ಮಮತಾ ಬ್ಯಾನರ್ಜಿಯವರಿಗೆ ಟ್ಯಾಗ್ ಮಾಡಿರುವ ರೀತಾಭರಿ, ನಾವು ಕೂಡ ಇಂತಹ ತನಿಖೆಯನ್ನು, ವರದಿಯನ್ನು ಹಾಗೂ ಸುಧಾರಣೆಯನ್ನು ಬಯಸಿದ್ದೇವೆ ಎಂದು ಹೇಳಿದ್ದು, ಯರೊಬ್ಬರ ಹೆಸರನ್ನು ಉಲ್ಲೇಖಿಸದೇ ಬೆಂಗಾಲಿ ಸಿನಿಮೋದ್ಯಮವೂ ಕೂಡ ಇಂತಹದ್ದೇ ನಡವಳಿಕೆಯನ್ನು ಹೊಂದಿದೆ. ಅಲ್ಲಿನವರ ಮುಖವಾಡವನ್ನು ಕೂಡ ಬಯಲಿಗೆಳೆಯಬೇಕು ಎಂದು ಮನವಿ ಮಾಡಿದರು.

TAGGED:It's a sugar-coated brothel: An actress' shocking statement about Bengali cinema
Share This Article
Facebook Twitter Copy Link Print
Previous Article ಪುಟಿನ್ ಜೊತೆ ಮೋದಿ ಮಾತುಕತೆ; ಉಕ್ರೇನ್ ಭೇಟಿ ಬಗ್ಗೆ ಚರ್ಚೆ
Next Article ಗರ್ಭಿಣಿಯಾಗಲು ವಿದೇಶದಿಂದ ಮಹಿಳೆಯರು ಇಲ್ಲಿಗೆ ಬರ್ತಾರೆ; ಇದರ ಹಿಂದಿನ ಕಾರಣ ಏನು?

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?