Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೆಟ್ಟಿಲೇರಿದ ಬೊಮ್ಮಾಯಿ
ಕರ್ನಾಟಕ

ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೆಟ್ಟಿಲೇರಿದ ಬೊಮ್ಮಾಯಿ

Share
1 Min Read
SHARE

newsics.com

ಬೆಂಗಳೂರು: ಮಾನಹಾನಿಕರ ಹೇಳಿಕೆ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ವಕೀಲ ಜಗದೀಶ್ ಮಹದೇವ್ ವಿರುದ್ದವೂ ನಿರ್ಬಂಧಕಾಜ್ಞೆ ಕೋರಿದ್ದು, ಈ ಸಂಬಂಧ‌ ಕೋರ್ಟ್, ನಾಳೆ(ಆಗಸ್ಟ್ 28) ಆದೇಶ ಪ್ರಕಟಿಸಲಿದೆ. ಆದ್ರೆ, ಬಸವರಾಜ ಬೊಮ್ಮಾಯಿ ಅವರು ಏಕೆ ನಿರ್ಬಂಧಕಾಜ್ಞೆ ತರಲು ಹೊರಟ್ಟಿದ್ದಾರೆ ಎನ್ನುವುದು ಅಚ್ಚರಿ ಮೂಡಿಸಿದೆ.

ಸಿಎಂ ವಿರುದ್ಧ ಮುಡಾ ಹಗರಣ ಆರೋಪದ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ವಿಪಕ್ಷ ನಾಯಕರುಗಳ ಹಳೇ ಕೇಸ್ಗಳನ್ನು ರೀಓಪನ್ ಮಾಡುತ್ತಿದೆ. ಅಲ್ಲದೇ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣ ಬಗ್ಗೆ ಗಂಭೀರವಾಗಿ ತನಿಖೆ ನಡೆಸಲು ಮುಂದಾಗಿದೆ. ಇದೆಲ್ಲದರ ಮಧ್ಯ ಬಸವರಾಜ ಬೊಮ್ಮಾಯಿ ಕೋರ್ಟ್ ಮೊರೆ ಹೋಗಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಅಲ್ಲದೆ ಬೊಮ್ಮಾಯಿ ವಿರುದ್ಧ ಏನಾದರೂ ಆರೋಪಗಳು ಇದ್ದಾವೆಯೇ? ಯಾರಾದರೂ ಅವುಗಳನ್ನು ಬಹಿರಂಗಪಡಿಸಲು ಮುಂದಾಗಿದ್ದಾರಾ? ಹೀಗೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ

Share This Article
Facebook Twitter Copy Link Print
Previous Article ಐಸಿಸಿ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆ
Next Article ಶರಣ್ಯ ಶೆಟ್ಟಿ ಅಂದಕ್ಕೆ ಫಿದಾ ಆದ ಸಿನಿ ರಸಿಕರು

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?