ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೆಟ್ಟಿಲೇರಿದ ಬೊಮ್ಮಾಯಿ

newsics.com ಬೆಂಗಳೂರು: ಮಾನಹಾನಿಕರ ಹೇಳಿಕೆ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಕೀಲ ಜಗದೀಶ್ ಮಹದೇವ್ ವಿರುದ್ದವೂ ನಿರ್ಬಂಧಕಾಜ್ಞೆ ಕೋರಿದ್ದು, ಈ ಸಂಬಂಧ‌ ಕೋರ್ಟ್, ನಾಳೆ(ಆಗಸ್ಟ್ 28) ಆದೇಶ ಪ್ರಕಟಿಸಲಿದೆ. ಆದ್ರೆ, ಬಸವರಾಜ ಬೊಮ್ಮಾಯಿ ಅವರು ಏಕೆ ನಿರ್ಬಂಧಕಾಜ್ಞೆ ತರಲು ಹೊರಟ್ಟಿದ್ದಾರೆ ಎನ್ನುವುದು ಅಚ್ಚರಿ ಮೂಡಿಸಿದೆ. ಸಿಎಂ ವಿರುದ್ಧ ಮುಡಾ ಹಗರಣ ಆರೋಪದ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ … Continue reading ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೆಟ್ಟಿಲೇರಿದ ಬೊಮ್ಮಾಯಿ