Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪುಟಿನ್ ಜೊತೆ ಮೋದಿ ಮಾತುಕತೆ; ಉಕ್ರೇನ್ ಭೇಟಿ ಬಗ್ಗೆ ಚರ್ಚೆ
ಪ್ರಮುಖವಿದೇಶ

ಪುಟಿನ್ ಜೊತೆ ಮೋದಿ ಮಾತುಕತೆ; ಉಕ್ರೇನ್ ಭೇಟಿ ಬಗ್ಗೆ ಚರ್ಚೆ

Share
1 Min Read
SHARE

newsics.com
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ದ್ವಿಪಕ್ಷೀಯ ಬಾಂಧವ್ಯ ಹಾಗೂ ತಮ್ಮ ಇತ್ತೀಚಿನ ಉಕ್ರೇನ್ ಭೇಟಿಯ ಬಗ್ಗೆ ಚರ್ಚಿಸಿದ್ದಾರೆ. ಈ ಬಗ್ಗೆ ನರೇಂದ್ರ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ನಿನ್ನೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಜೊತೆಗೂ ತಮ್ಮ ಉಕ್ರೇನ್ ಪ್ರವಾಸದ ಬಗ್ಗೆ ಮೋದಿ ಫೋನ್ ನಲ್ಲಿ ಚರ್ಚಿಸಿದ್ದರು.


ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ಇಂದು ಮಾತನಾಡಿದೆ. ಈ ವೇಳೆ ವಿಶೇಷವಾದ ಕಾರ್ಯತಂತ್ರದ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುವ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ರಷ್ಯಾ-ಉಕ್ರೇನ್ ಸಂಘರ್ಷದ ದೃಷ್ಟಿಕೋನಗಳು ಮತ್ತು ಇತ್ತೀಚಿನ ಉಕ್ರೇನ್ ಭೇಟಿಯ ಬಗ್ಗೆ ನನ್ನ ಒಳನೋಟಗಳನ್ನು ವಿನಿಮಯ ಮಾಡಿಕೊಂಡೆ” ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

TAGGED:Modi talks with Putin; Talk about visiting Ukraine 
Share This Article
Facebook Twitter Copy Link Print
Previous Article ಪಡ್ಡೆ ಹುಡುಗರ ನಿದ್ದೆಗೆಡಿಸಿದ ನಮ್ರತಾ ಗೌಡ!
Next Article ಬೆಂಗಾಲಿ ಸಿನಿಮೋದ್ಯಮದ ಬಗ್ಗೆ ರೀತಾಭರಿ ಚಕ್ರವರ್ತಿ ಈ ರೀತಿ ಹೇಳಿದ್ಯಾಕೆ?

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?