ಮಹಿಳೆಗೆ ಕಣ್ಣು ಹೊಡೆದು, ಕೈ ಮುಟ್ಟಿದ ಯುವಕನಿಗೆ ಶಿಕ್ಷೆ ವಿಧಿಸಿದ ಕೋರ್ಟ್

newsics.com ನವದೆಹಲಿ: ಮಹಿಳೆಯೊಬ್ಬರ ಕೈ ಮುಟ್ಟಿ, ಕಣ್ಣು ಹೊಡೆದ ಹಿನ್ನೆಲೆಯಲ್ಲಿ ಮುಂಬೈನ ಕೋರ್ಟ್ ಆತನಿಗೆ ಶಿಕ್ಷೆ ವಿಧಿಸಿದೆ. ಆನ್ಲೈನ್ನಲ್ಲಿ ದಿನಸಿ ಆರ್ಡರ್ ಮಾಡಿದ್ದ 22 ವರ್ಷದ ಮಹಿಳೆಯ ಮನೆಗೆ ಡೆಲಿವರಿ ನೀಡಲು ಬಂದ ಯುವಕ ತನಗೆ ಬಾಯಾರಿಕೆ ಆಗಿದೆ ಎಂದು ನೀರು ಕೇಳಿದ್ದಾನೆ. ಆ ಮಹಿಳೆ ನೀರು ತಂದು ಕೊಟ್ಟಾಗ ಕಣ್ಣು ಮಿಟುಕಿಸಿ, ಆಕೆಯ ಕೈ ಹಿಡಿದು ಅಸಭ್ಯವಾಗಿ ವರ್ತಿಸಿದ್ದಾನೆ. ಮಹಿಳೆ ಗಲಾಟೆ ಮಾಡಿದಾಗ ಆರೋಪಿ ಓಡಿ ಹೋಗಿದ್ದಾನೆ. ನಂತರ ಆ ಮಹಿಳೆ ತನ್ನ ಪತಿಗೆ ಘಟನೆಯ … Continue reading ಮಹಿಳೆಗೆ ಕಣ್ಣು ಹೊಡೆದು, ಕೈ ಮುಟ್ಟಿದ ಯುವಕನಿಗೆ ಶಿಕ್ಷೆ ವಿಧಿಸಿದ ಕೋರ್ಟ್