Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಯಾವುದೇ ಮಾಹಿತಿ ನೀಡದೆ ಪಾಕ್ ಆಗಸದಲ್ಲಿ 46 ನಿಮಿಷ ಹಾರಾಡಿದ್ದ ಪ್ರಧಾನಿ ಮೋದಿ‌ ವಿಮಾನ! ಡಾನ್ ವರದಿಯಿಂದ ಬಹಿರಂಗ
ದೇಶಪ್ರಮುಖವಿದೇಶ

ಯಾವುದೇ ಮಾಹಿತಿ ನೀಡದೆ ಪಾಕ್ ಆಗಸದಲ್ಲಿ 46 ನಿಮಿಷ ಹಾರಾಡಿದ್ದ ಪ್ರಧಾನಿ ಮೋದಿ‌ ವಿಮಾನ! ಡಾನ್ ವರದಿಯಿಂದ ಬಹಿರಂಗ

Share
1 Min Read
SHARE

newsics.com

ಇಸ್ಲಾಮಾಬಾದ್‌: ಇತ್ತೀಚಿನ ಉಕ್ರೇನ್ ಪ್ರವಾಸದ ವೇಳೆ ಪಾಕಿಸ್ತಾನಕ್ಕೆ ಯಾವುದೇ ಮಾಹಿತಿ ನೀಡದೆ 46 ನಿಮಿಷ ಆ ದೇಶದ ಆಗಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿಮಾನ ಹಾರಾಟ ನಡೆಸಿದೆ.

ಉಕ್ರೇನ್‌ನಿಂದ ಸ್ವದೇಶಕ್ಕೆ ಮರಳುವಾಗ ಪ್ರಧಾನಿ ಮೋದಿಯವರನ್ನು ಹೊತ್ತ ಭಾರತದ ವಿಮಾನ ಪಾಕಿಸ್ತಾನಕ್ಕೆ ಯಾವುದೇ ಮಾಹಿತಿ ನೀಡದೆ ಆ ದೇಶದ ಆಗಸದಲ್ಲಿ ಹಾರಿ ಭಾರತಕ್ಕೆ ಬಂದಿದೆ ಎಂದು ಪಾಕಿಸ್ತಾನದ ಪ್ರಮುಖ ದಿನಪತ್ರಿಕೆಯಾದ ‘ಡಾನ್‌’ ವರದಿ ಮಾಡಿದೆ.

ಚಿತ್ರಾಲ್‌ನಲ್ಲಿ ಪಾಕ್‌ನ ವಾಯುಸೀಮೆಯನ್ನು ಪ್ರವೇಶಿಸಿದ ಮೋದಿ ವಿಮಾನ, ಇಸ್ಲಾಮಾಬಾದ್‌ ಮತ್ತು ಲಾಹೋರ್‌ ಮೇಲೆ ಹಾರಾಟ ನಡೆಸಿ, ಅಮೃತಸರದಲ್ಲಿ ಭಾರತವನ್ನು ಪ್ರವೇಶಿಸಿದೆ.

‘ಭಾರತದ ಪ್ರಧಾನಿಯವರ ವಿಮಾನ ಪಾಕ್‌ನ ಆಗಸದ ಮೇಲೆ ಹಾರಾಡಲು ಅನುಮತಿ ಪಡೆಯುವ ಅಗತ್ಯವಿಲ್ಲ. ಆದರೆ, ಮೊದಲೇ ಮಾಹಿತಿ ನೀಡಿದ್ದರೆ ಅವರ ವಿಮಾನಕ್ಕೆ ವಿಶೇಷ ಕೋಡ್‌ ನೀಡಿ ಅಡೆತಡೆಯಿಲ್ಲದೆ ವಿಮಾನ ಹಾರಲು ಅನುವು ಮಾಡಿಕೊಡಲಾಗುತ್ತಿತ್ತು’ ಎಂದು ಪಾಕಿಸ್ತಾನದ ಸರ್ಕಾರಿ ಮೂಲಗಳು ಹೇಳಿವೆ.

ವಾಣಿಜ್ಯ ವಿಮಾನಗಳು ಹಾರಾಟ ನಡೆಸುವುದಕ್ಕೆ ಅನುಮತಿ ನೀಡಿರುವ ದೇಶದ ವ್ಯಾಪ್ತಿಯಲ್ಲಿ ಮೇಲೆ ಪ್ರಧಾನಿ ಅಥವಾ ಗಣ್ಯಾತಿಗಣ್ಯರ ವಿಮಾನ ಹಾರಾಟ ನಡೆಸುವುದಕ್ಕೆ ಯಾವುದೇ ಮಾಹಿತಿ ನೀಡುವ ಅಥವಾ ಅನುಮತಿ ಕೇಳುವ ಅಗತ್ಯವಿಲ್ಲ ಎಂದು ಡಾನ್ ವರದಿ ಹೇಳಿದೆ.

ಪಾಕಿಸ್ತಾನದ ಮೇಲೆ ಭಾರತದ ವಾಣಿಜ್ಯ ವಿಮಾನಗಳಿಗೆ ಹಾಗೂ ಭಾರತದ ಮೇಲೆ ಪಾಕಿಸ್ತಾನದ ವಾಣಿಜ್ಯ ವಿಮಾನಗಳಿಗೆ ಹಾರಾಟ ನಡೆಸಲು ಸಂಪೂರ್ಣ ಅನುಮತಿಯಿದೆ.

ದುಬಾರಿ ಕಾರು ಖರೀದಿಸಿದ ಜಾನ್ವಿ ಕಪೂರ್; ಇದರ ಬೆಲೆ ಗೊತ್ತಾದ್ರೆ ತಲೆ ತಿರುಗೋದು ಗ್ಯಾರಂಟಿ!

ಐಪಿಎಲ್‌ಗೆ ಗುಡ್‌ಬೈ ಹೇಳಿದ ಶಿಖರ್ ಧವನ್!

ಪ್ರಸಾದ ಸೇವಿಸಿ‌ ಮೂವರ ಸಾವು, 18 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ದೈಹಿಕ ಸಂಪರ್ಕ ಬೆಳೆಸಿದ್ರೆ ಮಾತ್ರ ಪೂಜೆಗೆ ಫಲ; ಪುರೋಹಿತನ ಅಸಭ್ಯ ವರ್ತನೆಗೆ ಧರ್ಮದೇಟು

ಜಾರ್ಖಂಡ್ ಮಾಜಿ ಸಿಎಂ‌ ಚಂಪೈ ಸೊರೇನ್ ಆ.30ರಂದು ಬಿಜೆಪಿಗೆ ಅಧಿಕೃತ ಸೇರ್ಪಡೆ

TAGGED:Prime Minister Modi's plane flew for 46 minutes in Pakistan! Revealed by Dawn Report
Share This Article
Facebook Twitter Copy Link Print
Previous Article ಪ್ರಸಾದ ಸೇವಿಸಿ‌ ಮೂವರ ಸಾವು, 18 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Next Article ಅಣೆಕಟ್ಟು ಒಡೆದು 60 ಮಂದಿ ಸಾವು, 200ಕ್ಕೂ ಹೆಚ್ಚು ಜನ ನಾಪತ್ತೆ, 20 ಹಳ್ಳಿ‌ ಜಲಾವೃತ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?