ಐಪಿಎಲ್‌ಗೆ ಗುಡ್‌ಬೈ ಹೇಳಿದ ಶಿಖರ್ ಧವನ್!
newsics.comಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಗುಡ್ ಬೈ ಹೇಳಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಧವನ್ ವಿದಾಯ ಹೇಳಿದ್ದರು. ಇದಾಗ್ಯೂ ಅವರು ಐಪಿಎಲ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೀಗ ಇಂಡಿಯನ್ ಪ್ರೀಮಿಯರ್ ಲೀಗ್ ಗೂ ಶಿಖರ್ ಧವನ್ ವಿದಾಯ ಹೇಳಿರುವುದು ಖಚಿತವಾಗಿದೆ.ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಶಿಖರ್ ಧವನ್ ಮುಂಬರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿ ಆಡಲಿದ್ದಾರೆ. ನಿವೃತ್ತ ಆಟಗಾರರು ಕಣಕ್ಕಿಳಿಯಲಿರುವ ಈ ಲೀಗ್ನಲ್ಲಿ ಕಾಣಿಸಿಕೊಳ್ಳಲು ಬಿಸಿಸಿಐ ಕಡೆಯಿಂದ … Continue reading ಐಪಿಎಲ್‌ಗೆ ಗುಡ್‌ಬೈ ಹೇಳಿದ ಶಿಖರ್ ಧವನ್!
Copy and paste this URL into your WordPress site to embed
Copy and paste this code into your site to embed