Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದುಬಾರಿಯಾಗಿದ್ದ ಮದ್ಯದ ಬೆಲೆ ಇಳಿಕೆಯಾಗಲು ಕಾರಣವೇನು?
ಕರ್ನಾಟಕಪ್ರಮುಖ

ದುಬಾರಿಯಾಗಿದ್ದ ಮದ್ಯದ ಬೆಲೆ ಇಳಿಕೆಯಾಗಲು ಕಾರಣವೇನು?

Share
1 Min Read
SHARE

newsics.com

ಬೆಲೆ ಏರಿಕೆ ಬಿಸಿಯಿಂದ ಕಂಗೆಟ್ಟಿದ್ದ ಮದ್ಯ ಪ್ರಿಯರಿಗೆ ಇಂದು ಗುಡ್ ನ್ಯೂಸ್ ಸಿಕ್ಕಲಿದೆ. ಇಂದಿನಿಂದ ದುಬಾರಿ ಮದ್ಯದ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ

ಇಂದಿನಿಂದ ಪ್ರೀಮಿಯಂ ಮದ್ಯದ ಬೆಲೆ ಇಳಿಕೆಯಾಗುವ ಸಾಧ್ಯತೆ ಇದ್ದು, ಶೇ.15- 25ರಷ್ಟು ಇಳಿಕೆಯಾಗಲಿದೆ ಎನ್ನಲಾಗುತ್ತಿದೆ. ಮಧ್ಯಾಹ್ನದ ಹೊತ್ತಿಗೆ ದರ ಅಧಿಕೃತವಾಗೋ ಸಾಧ್ಯತೆ ಇದೆ.

ರಾಜ್ಯ ಸರ್ಕಾರ ಹೆಚ್ಚುವರಿ ಅಬಕಾರಿ ಸುಂಕವನ್ನು ಇಳಿಕೆ ಮಾಡಿ ಎಂದು ಈಗಾಗಲೇ ಆದೇಶ ಹೊರಡಿಸಿದೆ. ಮದ್ಯದ ದರ ಇಳಿಕೆಯ ಜೊತೆಗೆ, ಅಬಕಾರಿ ಆದಾಯನ್ನ ಹೆಚ್ಚಿಸುವ ಸಲುವಾಗಿ ಈ ಸೂಚನೆ ಹೊರಡಿಸಲಾಗಿದೆ.

ಸಿಎಂ ಸೂಚನೆ ಮೇರೆಗೆ ದರ ಪರಿಷ್ಕರಣೆ ಆದೇಶ ಜಾರಿಗೆ ತರಲಾಗಿದೆ. ಪರಿಷ್ಕೃತ ದರದಂತೆ ಮದ್ಯದ ಸ್ಲ್ಯಾಬ್ ವಾರು ದರವನ್ನು ಸರ್ಕಾರ ಪರಿಷ್ಕರಿಸಿದೆ.

TAGGED:The price revision order has been implemented on the instructions of the CM. The government has revised the slab wise price of liquor as per the revised price.
Share This Article
Facebook Twitter Copy Link Print
Previous Article ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ: ತನಿಖೆಗೆ 3 ವಿಶೇಷ ತಂಡ ರಚನೆ
Next Article ಸಿದ್ದರಾಮಯ್ಯ ಕೈಗೆ ಗಾಯ; ಸಿಎಂಗೆ ಏನಾಯ್ತು..?

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?