ದುಬಾರಿಯಾಗಿದ್ದ ಮದ್ಯದ ಬೆಲೆ ಇಳಿಕೆಯಾಗಲು ಕಾರಣವೇನು?

newsics.com ಬೆಲೆ ಏರಿಕೆ ಬಿಸಿಯಿಂದ ಕಂಗೆಟ್ಟಿದ್ದ ಮದ್ಯ ಪ್ರಿಯರಿಗೆ ಇಂದು ಗುಡ್ ನ್ಯೂಸ್ ಸಿಕ್ಕಲಿದೆ. ಇಂದಿನಿಂದ ದುಬಾರಿ ಮದ್ಯದ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ ಇಂದಿನಿಂದ ಪ್ರೀಮಿಯಂ ಮದ್ಯದ ಬೆಲೆ ಇಳಿಕೆಯಾಗುವ ಸಾಧ್ಯತೆ ಇದ್ದು, ಶೇ.15- 25ರಷ್ಟು ಇಳಿಕೆಯಾಗಲಿದೆ ಎನ್ನಲಾಗುತ್ತಿದೆ. ಮಧ್ಯಾಹ್ನದ ಹೊತ್ತಿಗೆ ದರ ಅಧಿಕೃತವಾಗೋ ಸಾಧ್ಯತೆ ಇದೆ. ರಾಜ್ಯ ಸರ್ಕಾರ ಹೆಚ್ಚುವರಿ ಅಬಕಾರಿ ಸುಂಕವನ್ನು ಇಳಿಕೆ ಮಾಡಿ ಎಂದು ಈಗಾಗಲೇ ಆದೇಶ ಹೊರಡಿಸಿದೆ. ಮದ್ಯದ ದರ ಇಳಿಕೆಯ ಜೊತೆಗೆ, ಅಬಕಾರಿ ಆದಾಯನ್ನ ಹೆಚ್ಚಿಸುವ ಸಲುವಾಗಿ … Continue reading ದುಬಾರಿಯಾಗಿದ್ದ ಮದ್ಯದ ಬೆಲೆ ಇಳಿಕೆಯಾಗಲು ಕಾರಣವೇನು?