ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ: ತನಿಖೆಗೆ 3 ವಿಶೇಷ ತಂಡ ರಚನೆ
newsics.com ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿದ್ದಾರೆ. ಜೈಲಿನಲ್ಲಿ ದರ್ಶನ್ ಅವರಿಗೆ ಸಿಗರೇಟ್ ನೀಡಿರುವ ಫೋಟೋ ವೈರಲ್ ಆಗಿದ್ದು, ಈ ಸಂಬಂಧ ಪ್ರತ್ಯೇಕ ಮೂರು ಪ್ರಕರಣ ದಾಖಲಾಗಿವೆ. ಪ್ರಕರಣದ ತನಿಖೆಗಾಗಿ ಮೂರು ವಿಶೇಷ ತಂಡ ರಚಿಸಲಾಗಿದೆ. ಜೈಲಿನ ನಿಯಮಗಳನ್ನು ಉಲ್ಲಂಘಟನೆ ಮಾಡಿದ್ದಕ್ಕಾಗಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣ ದಾಖಲಾಗಿದ್ದು, ಎರಡರಲ್ಲಿ ಎ1 ದರ್ಶನ್ ಆಗಿದ್ದಾರೆ. ಈ ಮೂರು ಪ್ರಕರಣದ ತನಿಖೆಗಾಗಿ ಆಗ್ನೇಯ ವಿಭಾಗ ಡಿಸಿಪಿ ಸಾರಾ … Continue reading ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ: ತನಿಖೆಗೆ 3 ವಿಶೇಷ ತಂಡ ರಚನೆ
Copy and paste this URL into your WordPress site to embed
Copy and paste this code into your site to embed