Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಸಾದ ಸೇವಿಸಿ‌ ಮೂವರ ಸಾವು, 18 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಕರ್ನಾಟಕಪ್ರಮುಖ

ಪ್ರಸಾದ ಸೇವಿಸಿ‌ ಮೂವರ ಸಾವು, 18 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com

ತುಮಕೂರು: ಮುತ್ತುರಾಯಸ್ವಾಮಿ ಜಾತ್ರೆಯಲ್ಲಿ ಮಾಡಿದ್ದ ಆಹಾರ ಸೇವಿಸಿ ಮೂವರು ಮಹಿಳೆಯರು ಮೃತಪಟ್ಟು, 18 ಮಂದಿ ಅಸ್ವಸ್ಥಗೊಂಡ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬುಳ್ಳಾಸಂದ್ರ ಗ್ರಾಮದಲ್ಲಿ ನಡೆದಿದೆ.

ಜಾತ್ರೆಯಲ್ಲಿ ಮಾಡಿದ್ದ ಆಹಾರ ಸೇವಿಸಿದ ನಂತರ ವಾಂತಿ, ಭೇದಿ ಕಾಣಿಸಿಕೊಂಡು ಮೂವರು ಮಹಿಳೆಯರು ಮೃತಪಟ್ಟಿದ್ದು, ಅಸ್ವಸ್ಥರಾದ 18 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಿಮ್ಮಕ್ಕ(90), ಹಿರಿಯಮ್ಮ(80), ಕಾಟಮ್ಮ(40) ಮಧುಗಿರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬುಳ್ಳಾಸಂದ್ರ ಗ್ರಾಮದ ಮುತ್ತುರಾಯಸ್ವಾಮಿ, ಕರಿಯಮ್ಮ ದೇವಿ, ಭೂತಪ್ಪ ಸ್ವಾಮಿ ದೇವರಿಗೆ ಹರಿಸೇವೆ ಏರ್ಪಡಿಸಿದ್ದು, ಆರತಿ ಬೆಳಗಿದ ಹೆಣ್ಣು ಮಕ್ಕಳು ಪ್ರಸಾದವಾಗಿ ಹೆಸರುಬೇಳೆ ಪಾಯಸ, ಅನ್ನ ಸಾಂಬಾರ್ ಸೇವಿಸಿ ಮನೆಗೆ ಮರಳಿದ ಬಳಿಕ ಕೆಲವರಿಗೆ ವಾಂತಿ ಭೇದಿ ಕಾಣಿಸಿಕೊಂಡಿತ್ತು. ಗ್ರಾಮದ ಶಾಲೆಯಲ್ಲಿ ತಾತ್ಕಾಲಿಕ ಆಸ್ಪತ್ರೆ ತೆರೆದು ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಐಪಿಎಲ್‌ಗೆ ಗುಡ್‌ಬೈ ಹೇಳಿದ ಶಿಖರ್ ಧವನ್!

ದಿನ ಭವಿಷ್ಯ… 27-08-2024 ಮಂಗಳವಾರ, ಕನ್ಯಾ- ವ್ಯಾಪಾರ ವಹಿವಾಟು ನಿರಾಶಾದಾಯಕ, ತುಲಾ- ಹಣದ ವಿಷಯದಲ್ಲಿ ಏರಿಳಿತ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

TAGGED:18 people fell sick and were admitted to hospitalThree people died after consuming prasadam
Share This Article
Facebook Twitter Copy Link Print
Previous Article ದಿನ ಭವಿಷ್ಯ… 27-08-2024 ಮಂಗಳವಾರ, ಕನ್ಯಾ- ವ್ಯಾಪಾರ ವಹಿವಾಟು ನಿರಾಶಾದಾಯಕ, ತುಲಾ- ಹಣದ ವಿಷಯದಲ್ಲಿ ಏರಿಳಿತ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ಯಾವುದೇ ಮಾಹಿತಿ ನೀಡದೆ ಪಾಕ್ ಆಗಸದಲ್ಲಿ 46 ನಿಮಿಷ ಹಾರಾಡಿದ್ದ ಪ್ರಧಾನಿ ಮೋದಿ‌ ವಿಮಾನ! ಡಾನ್ ವರದಿಯಿಂದ ಬಹಿರಂಗ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?