Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಗರ್ಭಿಣಿಯಾಗಲು ವಿದೇಶದಿಂದ ಮಹಿಳೆಯರು ಇಲ್ಲಿಗೆ ಬರ್ತಾರೆ; ಇದರ ಹಿಂದಿನ ಕಾರಣ ಏನು?
ವೈರಲ್

ಗರ್ಭಿಣಿಯಾಗಲು ವಿದೇಶದಿಂದ ಮಹಿಳೆಯರು ಇಲ್ಲಿಗೆ ಬರ್ತಾರೆ; ಇದರ ಹಿಂದಿನ ಕಾರಣ ಏನು?

Share
1 Min Read
SHARE

newsics.com

ನವದೆಹಲಿ: ಭಾರತದ ಈ ಗ್ರಾಮದ ಪುರುಷರಿಂದ ಗರ್ಭಿಣಿಯಾಗಲು ವಿದೇಶದಿಂದ ಮಹಿಳೆಯರು ಬರ್ತಾರೆ. ಹೌದು, ಜಮ್ಮು ಕಾಶ್ಮೀರದ ಆರ್ಯನ್ ವ್ಯಾಲಿ ಎಂಬ ಹೆಸರಿನ ಗ್ರಾಮಕ್ಕೆ ವಿದೇಶಿ ಮಹಿಳೆಯರು ಗರ್ಭಿಣಿಯಾಗಲು ಬರುತ್ತಾರೆ. ಇಲ್ಲಿಯ ಪುರುಷರ ಜೊತೆ ಕೆಲ ಸಮಯ ಇರೋ ಮಹಿಳೆಯರು ಗರ್ಭಿಣಿಯಾಗುತ್ತಲೇ ತಮ್ಮ ದೇಶಕ್ಕೆ ಹೊರಡುತ್ತಾರೆ. ಇದೀಗ ಇದು ಒಂದು ರೀತಿಯ ವ್ಯವಹಾರವಾಗಿದೆ. ಯುರೋಪ್ ಭಾಗದ ಮಹಿಳೆಯರೇ ಹೆಚ್ಚು ಆರ್ಯನ್ ವ್ಯಾಲಿಗೆ ಬರುತ್ತಾರೆ.

ಲಡಾಕ್‌ನ ಆರ್ಯ ವ್ಯಾಲಿ ಎಂಬಲ್ಲಿ ಬ್ರೋಕಾಪ್ ಬುಡಕಟ್ಟು ಸಮುದಾಯದ ಜನರು ವಾಸಿಸುತ್ತಿದ್ದಾರೆ. ದಿ ಗ್ರೇಟ್ ಅಲೆಕ್ಸಾಂಡರ್‌ ರಾಜ ಭಾರತದಿಂದ ಹಿಂದಿರುಗಿ ಹೋಗುವಾಗ ಒಂದು ಸೇನಾ ತುಕಡಿ ಇಲ್ಲಿಯೇ ಉಳಿಯುತ್ತದೆ. ಇವರನ್ನು ಅಲೆಕ್ಸಾಂಡರ್ ವಂಶಸ್ಥರು ಮತ್ತು ಮೂಲ ಆರ್ಯನ್ನರು ಎಂದು ಹೇಳಲಾಗುತ್ತದೆ. ಹಾಗಾಗಿ ಯುರೋಪ್‌ಗೂ ಮತ್ತು ಆರ್ಯನ್ ವ್ಯಾಲಿಗೂ ನಿಕಟ ಸಂಪರ್ಕವಿದೆ.

ವಿದೇಶಿ ಮಹಿಳೆಯರು ತಮಗೆ ಹುಟ್ಟುವ ಮಗು ಅಲೆಕ್ಸಾಂಡರ್ ಸೇನೆಯಲ್ಲಿದ್ದ ಬಲಿಷ್ಠ ಸೈನಿಕರಂತೆ ಆಗಬೇಕು. ಸೈನಿಕರ ಹಾಗೆಯೇ ಸದೃಢ ಮೈಕಟ್ಟು, ನೀಲಿ ಕಣ್ಣುಗಳನ್ನು ಹೊಂದಬೇಕೆಂದು ಬಯಸುತ್ತಾರೆ. ಈ ಕಾರಣಕ್ಕಾಗಿ ವಿದೇಶದಿಂದ ಆರ್ಯನ್ ವ್ಯಾಲಿಗೆ ಬರುತ್ತಾರೆ. ಕೆಲ ವರ್ಷಗಳಿಂದ ಆರ್ಯನ್ ವ್ಯಾಲಿ ಪ್ರದೇಶದ ಬಗ್ಗೆ ಹೆಚ್ಚು ಜನಪ್ರಿಯವಾಗುತ್ತಿದೆ. ಇದರಿಂದಲೂ ಇಲ್ಲಿಗೆ ಭೇಟಿ ನೀಡುವ ವಿದೇಶಿ ಮಹಿಳೆಯರ ಸಂಖ್ಯೆಯೂ ಹೆಚ್ಚಾಗುತ್ತಿದೆ ಎಂದು ವರದಿಯಾಗಿದೆ.

ಇಲ್ಲಿಗೆ ಬರುವ ವಿದೇಶಿ ಮಹಿಳೆಯರು ತಮ್ಮೊಂದಿಗೆ ದೈಹಿಕ ಸಂಪರ್ಕ ಹೊಂದಲು ಪುರುಷರಿಗೆ ಭಾರೀ ಮೊತ್ತದ ಹಣ ನೀಡುತ್ತಾರೆ. ತಾವು ಗರ್ಭಿಣಿ ಎಂದು ಖಚಿತವಾಗುವವರೆಗೂ ಇಲ್ಲಿಯೇ ಉಳಿದುಕೊಳ್ಳುತ್ತಾರೆ. ಗರ್ಭಿಣಿಯಾಗಿರೋದು ಧೃಢವಾಗುತ್ತಿದ್ದಂತೆ ಇಲ್ಲಿಂದ ಹೊರಡುತ್ತಾರೆ.

ಬ್ರೋಕಾಪ್ ಬುಡಕಟ್ಟು ಸಮುದಾಯದ ಜನರು ತಮ್ಮನ್ನು ಆರ್ಯರ ವಂಶಸ್ಥರು ಎಂದು ಹೇಳಿಕೊಳ್ಳುತ್ತಾರೆ. ಆದರೆ ಇದಕ್ಕೆ ಯಾವುದೇ ಪುರಾವೆಗಳಿಲ್ಲ. ಇಲ್ಲಿಯ ಜನರ ಎತ್ತರ, ದೈಹಿಕ ರಚನೆ, ಕೆಲವು ಕಥೆಗಳು ಮತ್ತು ಜಾನಪದ ಕಥೆಗಳ ಆಧಾರದ ಮೇಲೆ ಅವರು ಶುದ್ಧ ಆರ್ಯರು ಎಂದು ಹೇಳಿಕೊಳ್ಳುತ್ತಾರೆ. ಪ್ರೆಗ್ನೆನ್ಸಿ ಟೂರಿಸಂ ಎಂಬುದು ಕೇವಲ ಕಾಲ್ಪನಿಕ ಕಥೆ ಎಂದು ತಜ್ಞರು ಹೇಳುತ್ತಾರೆ.

ಭವಿಷ್ಯದಲ್ಲಿ ಗಂಡಸರ ಕುಲವೇ ಇರೋದಿಲ್ವಾ? ಶುರುವಾಯ್ತೇಕೆ ಇಂಥ ಚರ್ಚೆ?

TAGGED:Women come here from abroad to get pregnant; What is the reason behind this?
Share This Article
Facebook Twitter Copy Link Print
Previous Article ಬೆಂಗಾಲಿ ಸಿನಿಮೋದ್ಯಮದ ಬಗ್ಗೆ ರೀತಾಭರಿ ಚಕ್ರವರ್ತಿ ಈ ರೀತಿ ಹೇಳಿದ್ಯಾಕೆ?
Next Article ಯಾವುದೇ ಕ್ಷಣದಲ್ಲಿ ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್!

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?