ನಟ ದರ್ಶನ್ ಬುಧವಾರ ಬಳ್ಳಾರಿ ಜೈಲಿಗೆ ಶಿಫ್ಟ್!

newsics.com ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಪ್ರಮುಖ ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ಸ್ಪೆಷಲ್ ಐಷಾರಾಮಿ ವ್ಯವಸ್ಥೆ ಕಲ್ಪಿಸಿರುವುದು ಸಾಬೀತಾಗುತ್ತಿದ್ದಂತೆ, ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ದರ್ಶನ್ ಅವರನ್ನು ಬುಧವಾರ (ಆ.28) ಬೆಳಗಿನ ಜಾವ ಶಿಫ್ಟ್ ಮಾಡುವುದು ಬಹುತೇಕ ಖಚಿತವಾಗಿದೆ. ಶೌಚಾಲಯ ಹೊಂದಿದ ಪ್ರತ್ಯೇಕ ಕೋಣೆಯಲ್ಲಿ ಇರಿಸಲು ಸಿಬ್ಬಂದಿ ವ್ಯವಸ್ಥೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಕಾರಾಗೃಹ ಸುತ್ತಲೂ ಪೋಲೀಸ್ ಬಿಗಿ ಭದ್ರತೆ ಹೆಚ್ಚಿಸಲಾಗಿದೆ. ಎಸ್ಪಿ ವೃತ್ತದಿಂದ ಜೈಲಿಗೆ ತೆರಳುವ ರಸ್ತೆ, ಶ್ರೀ ಕನಕ … Continue reading ನಟ ದರ್ಶನ್ ಬುಧವಾರ ಬಳ್ಳಾರಿ ಜೈಲಿಗೆ ಶಿಫ್ಟ್!