Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಮಳೆಗಾಲದಲ್ಲಿ ಕಾಡುವ ಶಿಲೀಂಧ್ರ ಸೋಂಕಿನ ಅಪಾಯಕ್ಕೆ ಮನೆಯಲ್ಲೇ ಇದೆ ಪರಿಹಾರ
ಆರೋಗ್ಯ

ಮಳೆಗಾಲದಲ್ಲಿ ಕಾಡುವ ಶಿಲೀಂಧ್ರ ಸೋಂಕಿನ ಅಪಾಯಕ್ಕೆ ಮನೆಯಲ್ಲೇ ಇದೆ ಪರಿಹಾರ

Share
1 Min Read
SHARE

newsics.com

ಬೆಂಗಳೂರು: ಮನೆಯಲ್ಲಿಯೇ ಇರುವ ನೈಸರ್ಗಿಕ ಪದಾರ್ಥಗಳನ್ನು ಬಳಸಿ ಮಳೆಗಾಲ ದಲ್ಲಿ ಕಾಡುವ ಶಿಲೀಂಧ್ರ ಸೋಂಕು ನಿಮ್ಮ ಹತ್ತಿರಕ್ಕೂ ಸುಳಿಯದಂತೆ ನೋಡಿಕೊಳ್ಳಬಹುದಾಗಿದೆ.

ಮಳೆಗಾಲದಲ್ಲಿ ಪ್ರಮುಖವಾಗಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಪ್ರಮುಖ ಕಾರ್ಯವಾಗಿದೆ. ಹೊರಗಡೆ ನೀರಿನಲ್ಲಿ ಕಾಲಿಡುವಾಗ ಪಾದರಕ್ಷೆಗಳ ಬಳಕೆ, ಹೊರಗಡೆಯಿಂದ ಬಂದ ಕೂಡಲೇ ಬಿಸಿ ನೀರಿನಲ್ಲಿ ಸ್ನಾನ, ಚೆನ್ನಾಗಿ ಒಣಗಿದ ಬಟ್ಟೆಗಳನ್ನೇ ಧರಿಸುವುದು ಈ ರೀತಿಯ ಅಭ್ಯಾಸಗಳನ್ನು ರೂಢಿಸಿಕೊಂಡಲ್ಲಿ ಶಿಲೀಂಧ್ರ ಸೋಂಕು ನಿಮ್ಮನ್ನು ಬಾಧಿಸುವ ಅಪಾಯ ಕಡಿಮೆ ಇರುತ್ತದೆ
ಅಲೋವೇರಾ ಅಥವಾ ಲೋಳೆಸರ ಸಾಮಾನ್ಯವಾಗಿ ಎಲ್ಲರ ಮನೆ ಅಂಗಳದಲ್ಲಿಯೂ ಬೆಳೆಯುತ್ತದೆ. ಇವುಗಳು ಕೂಡ ಪ್ರಮುಖ ರೋಗ ನಿರೋಧಕ ಶಕ್ತಿಯನ್ನು ಹೊಂದಿರುತ್ತವೆ. ಶಿಲೀಂಧ್ರ ಸೋಂಕು ಬಾಧಿಸಿದ ಜಾಗಗಳಲ್ಲಿ ಇವುಗಳ ರಸವನ್ನು ಲೇಪಿಸಿಕೊಂಡಲ್ಲಿ ಕ್ರಮೇಣವಾಗಿ ಸೋಂಕು ಮಾಯವಾಗುತ್ತದೆ.

ಬೆಳ್ಳುಳ್ಳಿ ಕೂಡ ಶಿಲೀಂಧ್ರ ಸೋಂಕಿನ ವಿರುದ್ಧ ರಾಮಬಾಣದಂತೆ ಕಾರ್ಯ ನಿರ್ವಹಿಸುತ್ತದೆ. ಬೆಳ್ಳುಳ್ಳಿ ಎಸಳುಗಳನ್ನು ಜಜ್ಜಿ ರಸ ತೆಗೆದು ಇದನ್ನು ಕೊಬ್ಬರಿ ಎಣ್ಣೆಯೊಂದಿಗೆ ಸೇರಿಸಿ ಶಿಲೀಂಧ್ರ ಸೋಂಕು ತಾಗಿದ ಜಾಗಗಳಿಗೆ ಲೇಪಿಸಿಕೊಂಡು ಬಳಿಕ ಸ್ನಾನ ಮಾಡುವ ಮೂಲಕ ನೀವು ಈ ಸಮಸ್ಯೆಯಿಂದ ಪಾರಾಗಲು ಸಾಧ್ಯವಿದೆ.

Share This Article
Facebook Twitter Copy Link Print
Previous Article ಚಿಕ್ಕಮಗಳೂರಲ್ಲಿ ಕತ್ತೆ ಹಾಲಿಗೆ ಭಾರೀ ಡಿಮ್ಯಾಂಡ್‌
Next Article ನೆಮ್ಮದಿಯ ರಾತ್ರಿಗಾಗಿ ದಂಪತಿ ಈ ಟಿಪ್ಸ್ ಫಾಲೋ ಮಾಡಿದ್ರೆ ಸುಖ ಸಂಸಾರ ನಿಮ್ಮದು

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?