Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ನೆಮ್ಮದಿಯ ರಾತ್ರಿಗಾಗಿ ದಂಪತಿ ಈ ಟಿಪ್ಸ್ ಫಾಲೋ ಮಾಡಿದ್ರೆ ಸುಖ ಸಂಸಾರ ನಿಮ್ಮದು
ಆರೋಗ್ಯಲೈಫ್‌ಸ್ಟೈಲ್

ನೆಮ್ಮದಿಯ ರಾತ್ರಿಗಾಗಿ ದಂಪತಿ ಈ ಟಿಪ್ಸ್ ಫಾಲೋ ಮಾಡಿದ್ರೆ ಸುಖ ಸಂಸಾರ ನಿಮ್ಮದು

Share
1 Min Read
SHARE

Newsics.com

ಬೆಂಗಳೂರು: ಮದುವೆಯಾದ ಕೆಲವೇ ದಿನಗಳಲ್ಲಿ ಅನೇಕ ಗಂಡ-ಹೆಂಡತಿ ಸಣ್ಣಪುಟ್ಟ ಜಗಳಗಳನ್ನು ಪ್ರಾರಂಭಿಸುತ್ತಾರೆ. ನಾವು ಇಂದು ನಿಮಗೆ ಸುಖ ಸಂಸಾರದ ಗುಟ್ಟು ಹೇಳುತ್ತೇವೆ.

ಗಂಡ-ಹೆಂಡತಿ ಮಲಗುವ ಮುನ್ನ ಸ್ವಲ್ಪ ಸಮಯ ಪರಸ್ಪರ ಮಾತನಾಡಬೇಕು. ನಾವು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಬೇಕು. ಮಲಗುವ ಮುನ್ನಾ ಹೀಗೆ ಮಾಡುವುದರಿಂದ ವೈವಾಹಿಕ ಬಂಧವು ಫೆವಿಕ್ವಿಕ್ ಗಮ್‌ ರೀತಿಯಲ್ಲಿ ಗಟ್ಟಿಯಾಗುತ್ತದೆ.

ಪ್ರತಿ ರಾತ್ರಿ ಮಲಗುವ ಮುನ್ನ ನಿಮ್ಮ ಜೀವನ ಸಂಗಾತಿಯೊಂದಿಗೆ ಮುಕ್ತವಾಗಿ ಮಾತನಾಡಬೇಕು. ಒಬ್ಬರಿಗೊಬ್ಬರು ಪ್ರೀತಿಯಿಂದ ಮಾತನಾಡಬೇಕು.

ಮಲಗುವ ಮುನ್ನಾ ನಿಮ್ಮ ಸಂಗಾತಿ ಜೊತೆಗೆ ತಮ್ಮ ಫೋನ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಆಫ್ ಮಾಡಬೇಕು ಮತ್ತು ಸ್ವಲ್ಪ ಸಮಯವನ್ನು ಒಟ್ಟಿಗೆ ಕಳೆಯಬೇಕು.

Share This Article
Facebook Twitter Copy Link Print
Previous Article ಮಳೆಗಾಲದಲ್ಲಿ ಕಾಡುವ ಶಿಲೀಂಧ್ರ ಸೋಂಕಿನ ಅಪಾಯಕ್ಕೆ ಮನೆಯಲ್ಲೇ ಇದೆ ಪರಿಹಾರ
Next Article ಟೀಶರ್ಟ್ ಮೇಲೆತ್ತಿ ಪೋಸ್ ಕೊಟ್ಟ ನಟಿ ಪ್ರಿಯಾಂಕಾ ತಿಮ್ಮೇಶ್

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?