ಹೆಣ್ಣುಮಕ್ಕಳ ಮದುವೆ ವಯಸ್ಸಿನ ಮಿತಿ 18 ರಿಂದ 21ಕ್ಕೆ ಏರಿಕೆ
newsics.com ಹಿಮಾಚಲ: ಹೆಣ್ಣುಮಕ್ಕಳ ಮದುವೆ ವಯಸ್ಸು 18ರಿಂದ 21ಕ್ಕೆ ವರ್ಷಕ್ಕೆ ಹೆಚ್ಚಿಸುವ ಮಸೂದೆಯನ್ನು ಹಿಮಾಚಲ ಪ್ರದೇಶದ ವಿಧಾನಸಭೆ ಅಂಗೀಕರಿಸಿದೆ. ಹಿಮಾಚಲ ಪ್ರದೇಶ ಬಾಲ್ಯ ವಿವಾಹ ನಿಷೇಧ ಮಸೂದೆ-2024 ಅನ್ನು ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು. ತಿದ್ದುಪಡಿಯು ಹೆಣ್ಣುಮಕ್ಕಳ ಕಾನೂನುಬದ್ಧ ವಿವಾಹ ವಯಸ್ಸನ್ನು ಮೂರು ವರ್ಷಗಳವರೆಗೆ ಹೆಚ್ಚಿಸುತ್ತದೆ. ಇದೀಗ ಅಂತಿಮ ಅನುಮೋದನೆಗಾಗಿ ಮಸೂದೆಯನ್ನು ರಾಜ್ಯಪಾಲರಿಗೆ ರವಾನಿಸಲಾಗಿದೆ. ಹಿಮಾಚಲ ಪ್ರದೇಶದಲ್ಲಿ ಹೆಣ್ಣುಮಕ್ಕಳ ಮದುವೆ ವಯಸ್ಸನ್ನು ಹೆಚ್ಚಿಸುವ ಪ್ರಯತ್ನ ಕೆಲ ಸಮಯದಿಂದ ನಡೆಯುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಹೆಣ್ಣುಮಕ್ಕಳ ಕಾನೂನುಬದ್ಧ ವಿವಾಹ … Continue reading ಹೆಣ್ಣುಮಕ್ಕಳ ಮದುವೆ ವಯಸ್ಸಿನ ಮಿತಿ 18 ರಿಂದ 21ಕ್ಕೆ ಏರಿಕೆ
Copy and paste this URL into your WordPress site to embed
Copy and paste this code into your site to embed