ಮಂಕಿಪಾಕ್ಸ್ ಆತಂಕ: ಏರ್‌ಪೋರ್ಟ್‌ಗಳಲ್ಲಿ ಕಟ್ಟೆಚ್ಚರ

newsics.com ಬೆಂಗಳೂರು: ಪಾಕಿಸ್ತಾನ್ ಸೇರಿ ವಿವಿಧ ದೇಶಗಳಲ್ಲಿ ಮಂಕಿಪಾಕ್ಸ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಏರ್ಪೋರ್ಟ್ಗಳಲ್ಲಿ ಕಟ್ಟೆಚ್ಚರ ವಹಿಸಲು ಸುತ್ತೋಲೆ ಹೊರಡಿಸಿದೆ. ಜೊತೆಗೆ ಮಂಕಿಪಾಕ್ಸ್ ಶಂಕಿತರ ಚಿಕಿತ್ಸೆಗೆಂದು ಬೆಂಗಳೂರಿನ ಇಂದಿರಾನಗರದ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯನ್ನು ಗುರುತಿಸಲಾಗಿದೆ. ಮಂಕಿಪಾಕ್ಸ್ ಕಂಡು ಬಂದ್ರೆ 21 ದಿನಗಳ ಕಾಲ ಕ್ವಾರಂಟೈನ್ ಮಾಡಬೇಕು ಎಂದು ಖಡಕ್ ಸೂಚನೆ ನೀಡಲಾಗಿದೆ. ಆರೋಗ್ಯ ಇಲಾಖೆ ನಿನ್ನೆ ಹೊರಡಿಸಿದ ಸುತ್ತೋಲೆಯಲ್ಲಿ, ರಾಜ್ಯ ಆರೋಗ್ಯ ಆಯುಕ್ತ … Continue reading ಮಂಕಿಪಾಕ್ಸ್ ಆತಂಕ: ಏರ್‌ಪೋರ್ಟ್‌ಗಳಲ್ಲಿ ಕಟ್ಟೆಚ್ಚರ