ಭಾರತದಲ್ಲಿ ಭಾರೀ ರೈಲು ದುರಂತ ಸೃಷ್ಟಿಸಲು ರಾಮೇಶ್ವರಂ ಕೆಫೆ ಸ್ಫೋಟ ರೂವಾರಿ ಸೂಚನೆ!

newsics.com ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದ ಸಂಚುಕೋರ ಎನ್ನಲಾದ ಪಾಕಿಸ್ತಾನ ಮೂಲದ ಭಯೋತ್ಪಾದಕ ಫರ್ಹತ್ತುಲ್ಲಾ ಗೋರಿ ದೆಹಲಿ ಮತ್ತು ಮುಂಬೈ ಸೇರಿದಂತೆ ಪ್ರಮುಖ ಭಾರತೀಯ ನಗರಗಳಲ್ಲಿ ಬೃಹತ್ ಪ್ರಮಾಣದಲ್ಲಿ ರೈಲು ಹಳಿ ತಪ್ಪಿಸುವಂತೆ ತನ್ನ ಅನುಯಾಯಿಗಳಿಗೆ ಕರೆನೀಡಿದ್ದಾನೆ. ಟೆಲಿಗ್ರಾಮ್‌ನಲ್ಲಿ ಬಿಡುಗಡೆಯಾದ‌ ಮೂರು ನಿಮಿಷಗಳ ವಿಡಿಯೋದಲ್ಲಿ ದೆಹಲಿ ಮತ್ತು ಮುಂಬೈ ಸೇರಿದಂತೆ ಪ್ರಮುಖ ಭಾರತೀಯ ನಗರಗಳಲ್ಲಿ ಬೃಹತ್ ಪ್ರಮಾಣದಲ್ಲಿ ರೈಲು ಹಳಿ ತಪ್ಪಿಸುವಂತೆ ಸೂಚಿಸಿದ್ದಾನೆ. ಗೋರಿಯ ಕರೆಯಿಂದ ಭಾರತೀಯ ರೈಲ್ವೇಗಳ ಮೇಲಿನ ಸಂಭಾವ್ಯ ದಾಳಿ ನಡೆಯದಂತೆ ಗುಪ್ತಚರ … Continue reading ಭಾರತದಲ್ಲಿ ಭಾರೀ ರೈಲು ದುರಂತ ಸೃಷ್ಟಿಸಲು ರಾಮೇಶ್ವರಂ ಕೆಫೆ ಸ್ಫೋಟ ರೂವಾರಿ ಸೂಚನೆ!