ಜೈಲಲ್ಲಿ ರಾಜಾತಿಥ್ಯ: ದರ್ಶನ್ ಸೇರಿ ನಾಲ್ವರ ವಿಚಾರಣೆಗೆ ಕೋರ್ಟ್ ಅನುಮತಿ

newsics.com ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ಪಡೆದ ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ವಿಚಾರಣೆಗೆ ನ್ಯಾಯಾಲಯವು ಪೊಲೀಸರಿಗೆ ಮಂಗಳವಾರ ಅನುಮತಿ ನೀಡಿದೆ. ಈ ಹಿನ್ನಲೆಯಲ್ಲಿ ದರ್ಶನ್‌, ಅವರ ಆಪ್ತ ನಾಗರಾಜ, ಕುಖ್ಯಾತ ರೌಡಿಗಳಾದ ನಾಗರಾಜ ಅಲಿಯಾಸ್ ವಿಲ್ಸನ್ ಗಾರ್ಡನ್‌ ನಾಗ, ಶ್ರೀನಿವಾಸ ಅಲಿಯಾಸ್‌ ಕುಳ್ಳ ಸೀನ ಹಾಗೂ ಧರ್ಮನನ್ನು ಪೊಲೀಸರು ಪ್ರಶ್ನಿಸಿ ಹೇಳಿಕೆ ಪಡೆಯಲಿದ್ದಾರೆ. ಇದೇ ಪ್ರಕರಣ ಕುರಿತು ಕಾರಾಗೃಹದ ಅಧಿಕಾರಿಗಳನ್ನೂ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ವಿಶೇಷ … Continue reading ಜೈಲಲ್ಲಿ ರಾಜಾತಿಥ್ಯ: ದರ್ಶನ್ ಸೇರಿ ನಾಲ್ವರ ವಿಚಾರಣೆಗೆ ಕೋರ್ಟ್ ಅನುಮತಿ