Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲವರ್ಸ್‌ ಎಂದು ಭಾವಿಸಿ ಸ್ವಂತ ಅಣ್ಣ-ತಂಗಿಯನ್ನೇ ಜೈಲಿಗೆ ಹಾಕಿದ ಪೊಲೀಸ್‌
ದೇಶವೈರಲ್

ಲವರ್ಸ್‌ ಎಂದು ಭಾವಿಸಿ ಸ್ವಂತ ಅಣ್ಣ-ತಂಗಿಯನ್ನೇ ಜೈಲಿಗೆ ಹಾಕಿದ ಪೊಲೀಸ್‌

Share
1 Min Read
SHARE

newsics.com

ನವದೆಹಲಿ: ಪೊಲೀಸ್‌ ಪೇದೆ ಪ್ರೇಮಿಗಳೆಂಬ ಶಂಕೆಯಲ್ಲಿ ಸಹೋದರಿಯೊಂದಿಗೆ ಪೇಟೆಗೆ ಬಂದಿದ್ದ ಸಹೋದರನ ಕುತ್ತಿಗೆ ಪಟ್ಟಿ ಹಿಡಿದು ಹಿಗ್ಗಾಮುಗ್ಗ ಥಳಿಸಿ 24 ಗಂಟೆಗಳ ಕಾಲ ಪೊಲೀಸ್‌ ಠಾಣೆಯಲ್ಲಿ ಕೂಡಿ ಹಾಕಿದ್ದಾನೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.
ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ನಡೆದಿದ್ದು, ಸಿವಿಲ್‌ ಡ್ರೆಸ್‌ನಲ್ಲಿದ್ದ ಪೊಲೀಸ್‌ ಪೇದೆಯೊಬ್ಬ ತನ್ನ ಅಧಿಕಾರದ ಮದದಿಂದ ಅಮಾಯಕ ಯುವಕನೊಬ್ಬನಿಗೆ ಹಿಗ್ಗಾಮುಗ್ಗ ಥಳಿಸಿ ಜೈಲಿನಲ್ಲಿ ಕೂಡಿ ಹಾಕಿದ್ದಾನೆ.

ಈ ಯುವಕ ತನ್ನ ಸಹೋದರಿಯೊಂದಿಗೆ ಪೇಟೆಗೆ ಬಂದಿದ್ದು, ಈ ಇಬ್ಬರೂ ಪ್ರೇಮಿಗಳೆಂದು ತಪ್ಪಾಗಿ ಭಾವಿಸಿ ಪೊಲೀಸ್‌ ಪೇದೆ ಯುವಕನ ಕತ್ತಿನ ಪಟ್ಟಿ ಹಿಡಿದು ದಬಾಯಿಸಿದ್ದಾನೆ. ಯುವಕನ ಸಹೋದರಿ ಅದು ನನ್ನ ಅಣ್ಣ ದಯವಿಟ್ಟು ಬಿಟ್ಬಿಡೀ ಸ್ವಾಮಿ ಎಂದೂ ಕೇಳಿದರೂ, ಕ್ಯಾರೆ ಅನ್ನದ ಪೊಲೀಸ್‌ ಯುವಕನಿಗೆ ಹಿಗ್ಗಾಮುಗ್ಗ ಥಳಿಸಿ 24 ಗಂಟೆಗಳ ಕಾಲ ಪೊಲೀಸ್‌ ಠಾಣೆಯಲ್ಲಿ ಕೂಡಿ ಹಾಕಿದ್ದಾನೆ.

https://twitter.com/NCMIndiaa/status/1828432975832240543

Share This Article
Facebook Twitter Copy Link Print
Previous Article ನಿಮ್ಮ ಹಲ್ಲು ಸ್ಟ್ರಾಂಗ್ ಆಗಿರಬೇಕಾ? ಈ ರೀತಿ ಮಾಡಿ
Next Article ಭಾರತದಲ್ಲಿ ಭಾರೀ ರೈಲು ದುರಂತ ಸೃಷ್ಟಿಸಲು ರಾಮೇಶ್ವರಂ ಕೆಫೆ ಸ್ಫೋಟ ರೂವಾರಿ ಸೂಚನೆ!

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?