ಲವರ್ಸ್‌ ಎಂದು ಭಾವಿಸಿ ಸ್ವಂತ ಅಣ್ಣ-ತಂಗಿಯನ್ನೇ ಜೈಲಿಗೆ ಹಾಕಿದ ಪೊಲೀಸ್‌

newsics.com ನವದೆಹಲಿ: ಪೊಲೀಸ್‌ ಪೇದೆ ಪ್ರೇಮಿಗಳೆಂಬ ಶಂಕೆಯಲ್ಲಿ ಸಹೋದರಿಯೊಂದಿಗೆ ಪೇಟೆಗೆ ಬಂದಿದ್ದ ಸಹೋದರನ ಕುತ್ತಿಗೆ ಪಟ್ಟಿ ಹಿಡಿದು ಹಿಗ್ಗಾಮುಗ್ಗ ಥಳಿಸಿ 24 ಗಂಟೆಗಳ ಕಾಲ ಪೊಲೀಸ್‌ ಠಾಣೆಯಲ್ಲಿ ಕೂಡಿ ಹಾಕಿದ್ದಾನೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ನಡೆದಿದ್ದು, ಸಿವಿಲ್‌ ಡ್ರೆಸ್‌ನಲ್ಲಿದ್ದ ಪೊಲೀಸ್‌ ಪೇದೆಯೊಬ್ಬ ತನ್ನ ಅಧಿಕಾರದ ಮದದಿಂದ ಅಮಾಯಕ ಯುವಕನೊಬ್ಬನಿಗೆ ಹಿಗ್ಗಾಮುಗ್ಗ ಥಳಿಸಿ ಜೈಲಿನಲ್ಲಿ ಕೂಡಿ ಹಾಕಿದ್ದಾನೆ. ಈ ಯುವಕ ತನ್ನ ಸಹೋದರಿಯೊಂದಿಗೆ ಪೇಟೆಗೆ ಬಂದಿದ್ದು, ಈ … Continue reading ಲವರ್ಸ್‌ ಎಂದು ಭಾವಿಸಿ ಸ್ವಂತ ಅಣ್ಣ-ತಂಗಿಯನ್ನೇ ಜೈಲಿಗೆ ಹಾಕಿದ ಪೊಲೀಸ್‌