ನಟ ದರ್ಶನ್ ಇಂದು ಬಳ್ಳಾರಿ ಜೈಲು ಪಾಲು, ಭಾರೀ ಬಿಗಿ ಭದ್ರತೆ

newsics.com ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್‌ಗೆ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡಲಾಗುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಅವರನ್ನು ಗುರುವಾರ ಬೆಳಗ್ಗೆ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗುತ್ತಿದ್ದು ಇನ್ನು ಕೆಲವೇ ಹೊತ್ತಿನಲ್ಲಿ ಅಲ್ಲಿಗೆ ತಲುಪಲಿದ್ದಾರೆ. ಇಂದು ಮುಂಜಾನೆಯೇ ಪರಪ್ಪನ ಅಗ್ರಹಾರ ಜೈಲಿನಿಂದ ದರ್ಶನ್ ಅವರನ್ನು ಪೊಲೀಸರು ಬೊಲೆರೋ ಜೀಪ್ ನಲ್ಲಿ ಬಿಗಿ ಭದ್ರತೆಯಲ್ಲಿ ಆಂಧ್ರ ಪ್ರದೇಶದ ಅನಂತಪುರ ಮೂಲಕ ಕರೆದೊಯ್ಯಲಾಗುತ್ತಿದ್ದು, ಬೆಳಗ್ಗೆ 10 ಗಂಟೆ ಸುಮಾರಿಗೆ ಬಳ್ಳಾರಿಗೆ ತಲುಪುವ ನಿರೀಕ್ಷೆಯಿದೆ. ದರ್ಶನ್ … Continue reading ನಟ ದರ್ಶನ್ ಇಂದು ಬಳ್ಳಾರಿ ಜೈಲು ಪಾಲು, ಭಾರೀ ಬಿಗಿ ಭದ್ರತೆ