ಆದಾಯ ಮೀರಿ ಡಿಕೆಶಿ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿಸಿಎಂಗೆ ತಾತ್ಕಾಲಿಕ ರಿಲೀಫ್
newsics.com ಬೆಂಗಳೂರು: ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗಾಗಿ ಸಿಬಿಐಗೆ ಈ ಹಿಂದಿನ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿದ ಆದೇಶವನ್ನು ಹೈಕೋರ್ಟ್ ವಜಾಗೊಳಿಸಿದೆ. ಇದರಿಂದ ಡಿಸಿಎಂ ಶಿವಕುಮಾರ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಈ ಮೂಲಕ ಈ ಪ್ರಕರಣ ಸುಪ್ರೀಂ ಕೋರ್ಟ್ ಅಂಗಳ ತಲುಪಿದೆ. ಸುಪ್ರೀಂ ಕೋರ್ಟ್‌ನಲ್ಲೇ ಈ ಪ್ರಕರಣದ ವಿಚಾರಣೆ ನಡೆಸುವುದು ಸೂಕ್ತ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. … Continue reading ಆದಾಯ ಮೀರಿ ಡಿಕೆಶಿ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿಸಿಎಂಗೆ ತಾತ್ಕಾಲಿಕ ರಿಲೀಫ್
Copy and paste this URL into your WordPress site to embed
Copy and paste this code into your site to embed