Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಜೆಎಂಎಂಗೆ ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್ ರಾಜೀನಾಮೆ
ಪ್ರಮುಖ

ಜೆಎಂಎಂಗೆ ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್ ರಾಜೀನಾಮೆ

Share
1 Min Read
SHARE

newsics.com
ರಾಂಚಿ: ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ನಾಯಕ ಅಮಿತ್ ಶಾ ಅವರನ್ನು ಭೇಟಿಯಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಚಂಪೈ ಸೋರೆನ್ ಜೆಎಂಎಂಗೆ ರಾಜೀನಾಮೆ ನೀಡಿದ್ದಾರೆ. ಇನ್ನು ಆಗಸ್ಟ್ 30ರಂದು ಬಿಜೆಪಿಯನ್ನು ಸೇರಲಿದ್ದಾರೆ. ಜಾರ್ಖಂಡ್‌ನ ಆದಿವಾಸಿಗಳು, ಮೂಲನಿವಾಸಿಗಳು, ದಲಿತರು, ಹಿಂದುಳಿದವರು ಮತ್ತು ಸಾಮಾನ್ಯ ಜನರ ಸಮಸ್ಯೆಗಳ ಅಭಿವೃದ್ಧಿಗೆ ನನ್ನ ಹೋರಾಟ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೋರೆನ್ ಅವರು ಪಕ್ಷದ ಈಗಿನ ಕಾರ್ಯವೈಖರಿ ಮತ್ತು ನೀತಿಗಳಿಂದ ನೊಂದಿರುವ ಕಾರಣ ನಾನು ಇಂತಹ ಕ್ರಮಕ್ಕೆ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಪಕ್ಷದ ವರಿಷ್ಠ ಶಿಬು ಸೊರೆನ್‌ಗೆ ಬರೆದ ರಾಜೀನಾಮೆ ಪತ್ರದಲ್ಲಿ ಈ ಬಗ್ಗೆ ಉಲ್ಲೇಖಿಸಿರುವ ಅವರು, ಜೆಎಂಎಂ ಪಕ್ಷದ ಸ್ಥಿತಿಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಶಿಬು ಸೊರೆನ್ ಅವರ ಮಾರ್ಗದರ್ಶನದಲ್ಲಿ ನಾನು ಮತ್ತು ಇತರ ಪಕ್ಷದ ಕಾರ್ಯಕರ್ತರು ಹೋರಾಡಿದ ಆದರ್ಶಗಳಿಂದ ಜೆಎಂಎಂ ದೂರ ಸರಿದಿದೆ ಎಂದು ಹೇಳಿದ್ದಾರೆ.

TAGGED:Former Jharkhand CM Champai Soren resigns from JMM
Share This Article
Facebook Twitter Copy Link Print
Previous Article ಮುಡಾ, ಸಿಬಿಐ ಕೇಸ್: ಹೈಕೋರ್ಟ್‌ನಲ್ಲಿ ಇಂದು ಸಿಎಂ, ಡಿಸಿಎಂ ಭವಿಷ್ಯ
Next Article ಶುಭೋದಯ… ಇಂದಿನ ಪಂಚಾಂಗ, 29-08-2024, ಗುರುವಾರ, ಅಜಾ ಏಕಾದಶಿ, ರಾಷ್ಟ್ರೀಯ ಕ್ರೀಡಾ ದಿನ

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ದೇಶಪ್ರಮುಖವಿದೇಶ

India Lost at lords | ಲಾರ್ಡ್ಸ್‌ನಲ್ಲಿ ಹೋರಾಡಿದರೂ ಸೋತ ಭಾರತ

3 Min Read
Sportsಪ್ರಮುಖವಿದೇಶ

IND vs ENG Cricket 3ನೇ ಏಕದಿನ: ಲಾರ್ಡ್ಸ್‌ನಲ್ಲಿ ಸರಣಿ ಗೆಲುವಿನ ಹೋರಾಟ – ಭಾರತಕ್ಕೆ ಸವಾಲು, ಇಂಗ್ಲೆಂಡ್‌ಗೆ ಪ್ರತಿಷ್ಠೆ

3 Min Read
ದೇಶಪ್ರಮುಖ

Protest at Delhi | ಉಪವಾಸ ಸತ್ಯಾಗ್ರಹದಿಂದ ಸೋನಂ ವಾಂಗ್‌ಚುಕ್ ಆರೋಗ್ಯ ಹದಗೆಟ್ಟಿದೆ: ವೈದ್ಯರ ಆತಂಕ, ದೇಶಾದ್ಯಂತ ಬೆಂಬಲ ಹೆಚ್ಚಳ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?