ಜೆಎಂಎಂಗೆ ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್ ರಾಜೀನಾಮೆ

newsics.com ರಾಂಚಿ: ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ನಾಯಕ ಅಮಿತ್ ಶಾ ಅವರನ್ನು ಭೇಟಿಯಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಚಂಪೈ ಸೋರೆನ್ ಜೆಎಂಎಂಗೆ ರಾಜೀನಾಮೆ ನೀಡಿದ್ದಾರೆ. ಇನ್ನು ಆಗಸ್ಟ್ 30ರಂದು ಬಿಜೆಪಿಯನ್ನು ಸೇರಲಿದ್ದಾರೆ. ಜಾರ್ಖಂಡ್‌ನ ಆದಿವಾಸಿಗಳು, ಮೂಲನಿವಾಸಿಗಳು, ದಲಿತರು, ಹಿಂದುಳಿದವರು ಮತ್ತು ಸಾಮಾನ್ಯ ಜನರ ಸಮಸ್ಯೆಗಳ ಅಭಿವೃದ್ಧಿಗೆ ನನ್ನ ಹೋರಾಟ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ. ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೋರೆನ್ ಅವರು ಪಕ್ಷದ ಈಗಿನ ಕಾರ್ಯವೈಖರಿ ಮತ್ತು ನೀತಿಗಳಿಂದ ನೊಂದಿರುವ ಕಾರಣ ನಾನು … Continue reading ಜೆಎಂಎಂಗೆ ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್ ರಾಜೀನಾಮೆ