Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಶುಭೋದಯ… ಇಂದಿನ ಪಂಚಾಂಗ, 29-08-2024, ಗುರುವಾರ, ಅಜಾ ಏಕಾದಶಿ, ರಾಷ್ಟ್ರೀಯ ಕ್ರೀಡಾ ದಿನ
ಈ ದಿನಪಂಚಾಂಗ

ಶುಭೋದಯ… ಇಂದಿನ ಪಂಚಾಂಗ, 29-08-2024, ಗುರುವಾರ, ಅಜಾ ಏಕಾದಶಿ, ರಾಷ್ಟ್ರೀಯ ಕ್ರೀಡಾ ದಿನ

Share
5 Min Read
SHARE

newsics.com

ನ್ಯೂಸಿಕ್ಸ್. ಕಾಮ್

ಶುಭೋದಯ

ಈ ದಿನ- ನಿತ್ಯ ಪಂಚಾಂಗ

29-08-2024 ಗುರುವಾರ

ದಿನ ವಿಶೇಷ:

* ಅಜಾ ಏಕಾದಶಿ

* ಬೃಹಸ್ಪತಿ ಪೂಜೆ

* ರಾಷ್ಟ್ರೀಯ ಕ್ರೀಡಾ ದಿನ

***

ಗತಶಾಲಿ – 1946
ಗತಕಲಿ – 5125
ಸಂವತ್ಸರ – ಕ್ರೋಧಿ
ಅಯನ – ದಕ್ಷಿಣಾಯನ
ದಿನಾಂಕ – 29/08/2024
ತಿಂಗಳು – ಆಗಸ್ಟ್
ಬಣ್ಣ – ಹಸಿರು
ವಾರ – ಗುರುವಾರ

ತಿಥಿ – ಏಕಾದಶಿ 25:36:51*
ಪಕ್ಷ – ಕೃಷ್ಣ
ನಕ್ಷತ್ರ – ಆರ್ದ್ರ 16:38:25
ಯೋಗ. – ಸಿದ್ಧಿ 18:15:58
ಕರಣ – ಭವ 13:24:02
ಕರಣ – ಬಾಳವ 25:36:51*

ತಿಂಗಳು (ಅಮಾವಾಸ್ಯಾಂತ್ಯ) ಶ್ರಾವಣ
ತಿಂಗಳು (ಹುಣ್ಣಿಮಾಂತ್ಯ) ಭಾದ್ರಪದ
ಚಂದ್ರ ರಾಶಿ ಮೀನ
ಸೂರ್ಯ ರಾಶಿ ಸಿಂಹ
ಋತು – ವರ್ಷ

ಸೂರ್ಯೋದಯ 06:09:32
ಸೂರ್ಯಾಸ್ತ 18:31:07
ಹಗಲಿನ ಅವಧಿ 12:21:34
ರಾತ್ರಿಯ ಅವಧಿ 11:38:27
ಚಂದ್ರಾಸ್ತ 15:16:09
ಚಂದ್ರೋದಯ 26:46:22*

ರಾಹು ಕಾಲ 13:53 – 15:26 ಅಶುಭ
ಯಮಗಂಡ ಕಾಲ 06:10 – 07:42 ಅಶುಭ
ಗುಳಿಕ ಕಾಲ 09:15 – 10:48
ಅಭಿಜಿತ್ 11:56 – 12:45 ಶುಭ
ದುರ್ಮುಹೂರ್ತ 10:17 – 11:06 ಅಶುಭ
ದುರ್ಮುಹೂರ್ತ 15:13 – 16:03 ಅಶುಭ

***

ರಾಹು ಕಾಲ
ಭಾನುವಾರ – 4.30 ರಿಂದ 6.00
ಸೋಮವಾರ – 7.30 ರಿಂದ 9.00
ಮಂಗಳವಾರ – 3.00 ರಿಂದ 4.30
ಬುಧವಾರ – 12.00 ರಿಂದ 1.30
ಗುರುವಾರ – 1.30 ರಿಂದ 3.00
ಶುಕ್ರವಾರ – 10.30 ರಿಂದ 12.00
ಶನಿವಾರ – 9.00 ರಿಂದ 10.30

ಗುಳಿಕ ಕಾಲ
ಭಾನುವಾರ – 3.00 ರಿಂದ 4.30
ಸೋಮವಾರ – 1.30 ರಿಂದ 3.00
ಮಂಗಳವಾರ – 12.00 ರಿಂದ 1.30
ಬುಧವಾರ – 10.30 ರಿಂದ 12.00
ಗುರುವಾರ – 9.00 ರಿಂದ 10.30
ಶುಕ್ರವಾರ – 7.30 ರಿಂದ 9.00
ಶನಿವಾರ – 6.00 ರಿಂದ 7.30

ಯಮಗಂಡ ಕಾಲ
ಭಾನುವಾರ – 12.00 ರಿಂದ 1.30
ಸೋಮವಾರ – 10.30 ರಿಂದ 12.00
ಮಂಗಳವಾರ – 9.00 ರಿಂದ 10.30
ಬುಧವಾರ – 7.30 ರಿಂದ 9.00
ಗುರುವಾರ – 6.00 ರಿಂದ 7.30
ಶುಕ್ರವಾರ – 3.00 ರಿಂದ 4.30
ಶನಿವಾರ – 1.30 ರಿಂದ 3.00

***

***

ಈ ದಿನದ ಮಾತು

ತುಂಬಾ ಯಶಸ್ಸನ್ನು ಸಾಧಿಸುವವರ ಗುಟ್ಟೇನು ಎಂದರೆ, ಅವರು ಪ್ರತಿಯೊಂದಕ್ಕೂ ಬದಲಿ ಯೋಜನೆಯೊಂದನ್ನು ಮೊದಲೇ ಸಿದ್ಧಪಡಿಸಿ ಇಟ್ಟುಕೊಂಡಿರುತ್ತಾರೆ!
– ಜೇಮ್ ಯೋರ್ಕೆ

***

ಈ ದಿನದ ಸುಭಾಷಿತ

ನಾರಾಯಣೋ ನಾಮ ನರೋ ನರಾಣಾಂ
ಪ್ರಸಿದ್ಧ ಚೌರಃ ಕಥಿತಃ ಪೃಥಿವ್ಯಾಮ್ |
ಅನೇಕ ಜನ್ಮಾರ್ಜಿತಪಾಪಸಂಚಯಂ
ಹರತ್ಯಶೇಷಂ ಸ್ಮರತಾಂ ಸದೈವ ||
(ಪಾಂಡವಗೀತೆ)

ನಾರಾಯಣನೆಂಬ ನರನೊಬ್ಬನು ಅತಿ ಪ್ರಸಿದ್ಧನಾದ ಚೋರನೆಂದು ಲೋಕದಲ್ಲಿ ಹೇಳಲ್ಪಟ್ಟಿದ್ದಾನೆ. ತನ್ನನ್ನು ಒಮ್ಮೆ ಯಾರು ಸ್ಮರಿಸುವರೋ ಅವರ ಅನೇಕ ಜನ್ಮಗಳ ಪಾಪಮೂಹವನ್ನೆಲ್ಲಾ ಆ ಕ್ಷಣವೇ ಅವನು ನಿಶ್ಶೇಷವಾಗಿ ಅಪಹರಿಸಿಬಿಡುತ್ತಾನೆ.
ಚೋರನೆಂಬುದು ಅವನಿಗೆ ಸಾರ್ಥಕನಾಮ.

***

ಈ ದಿನದ ಇತಿಹಾಸ

ಆಗಸ್ಟ್ 29 – ರಾಷ್ಟ್ರೀಯ ಕ್ರೀಡಾ ದಿನ

ಭಾರತದ ಶ್ರೇಷ್ಠ ಹಾಕಿ ಆಟಗಾರರಾಗಿದ್ದ ಮೇಜರ್ ಧ್ಯಾನ್ ಚಂದ್‌ ಅವರ ಸ್ಮರಣಾರ್ಥ ಪ್ರತಿ ವರ್ಷ ಆಗಸ್ಟ್ 29 ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ. ವಿಶ್ವಮಟ್ಟದಲ್ಲಿ ಭಾರತದ ಹಾಕಿ ತಂಡವನ್ನು ಗುರುತಿಸುವಂತೆ ಮಾಡಿದ ಶ್ರೇಷ್ಠ ಆಟಗಾರ ಎಂದರೆ ಅದು ಧ್ಯಾನ್ ಚಂದ್.

ದೇಶದ ಕೀರ್ತಿಯನ್ನು ಹೆಚ್ಚಿಸಿದ ಧ್ಯಾನ್ ಚಂದ್ ಅವರು 1905ರ ಆಗಸ್ಟ್ 29ರಂದು ಅಹಮದಾಬಾದ್ನಲ್ಲಿ ಜನಿಸಿದರು. ಒಲಿಂಪಿಕ್ನಲ್ಲಿ ಸಾಲು ಸಾಲು ಚಿನ್ನ ಗೆಲ್ಲಿಸಿ ಕೊಟ್ಟಿರುವ ಧ್ಯಾನ್ ಅವರು 400ಕ್ಕೂ ಅಧಿಕ ಗೋಲು ಗಳಿಸಿದ್ದಾರೆ.

ರಾಷ್ಟ್ರೀಯ ಕ್ರೀಡಾ ದಿನವನ್ನು ಭಾರತದಲ್ಲಿ ಮೊದಲ ಬಾರಿಗೆ 2012 ರಲ್ಲಿ ರಾಷ್ಟ್ರೀಯ ದಿನಗಳ ಪಟ್ಟಿಯಲ್ಲಿ ಸೇರಿಸಲಾಯಿತು. ಹರಿಯಾಣ, ಪಂಜಾಬ್ ಮತ್ತು ಕರ್ನಾಟಕ ಇತರ ರಾಜ್ಯಗಳಲ್ಲಿ, ದೈಹಿಕ ಚಟುವಟಿಕೆಗಳು ಮತ್ತು ಜೀವನದಲ್ಲಿ ಕ್ರೀಡೆಗಳ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿವಿಧ ಕ್ರೀಡಾಕೂಟಗಳು ಮತ್ತು ಸೆಮಿನಾರ್‌ಗಳನ್ನು ಆಯೋಜಿಸುತ್ತವೆ.

ರಾಷ್ಟ್ರೀಯ ಕ್ರೀಡಾ ದಿನದಂದು, ಭಾರತ ಸರ್ಕಾರವು ಕ್ರೀಡಾಪಟುಗಳನ್ನು ಮೇಜರ್ ಧ್ಯಾನ್‌ಚಂದ್ ಖೇಲ್ ರತ್ನ ಪ್ರಶಸ್ತಿ, ಅರ್ಜುನ ಪ್ರಶಸ್ತಿ ಮತ್ತು ದ್ರೋಣಾಚಾರ್ಯ ಪ್ರಶಸ್ತಿಯೊಂದಿಗೆ ಗೌರವಿಸುತ್ತದೆ. ರಾಷ್ಟ್ರಪತಿ ಭವನದಲ್ಲಿ ಪ್ರತಿವರ್ಷ ವಿಶೇಷ ಸಮಾರಂಭವನ್ನು ನಡೆಸಲಾಗುತ್ತದೆ ಮತ್ತು ಭಾರತದ ರಾಷ್ಟ್ರಪತಿಗಳು ಈ ಪ್ರಶಸ್ತಿಗಳನ್ನು ನೀಡುತ್ತಾರೆ.

ಪ್ರಮುಖ ಘಟನೆಗಳು

* ಆಗಸ್ಟ್ 29 – ಪರಮಾಣು ಪರೀಕ್ಷೆಗಳ ವಿರುದ್ಧ ಅಂತಾರಾಷ್ಟ್ರೀಯ ದಿನ. ಪರಮಾಣು ಪರೀಕ್ಷೆಗಳ ದುರಂತದ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ದಿನ. ಆಗಸ್ಟ್ 29 ಅನ್ನು ವಿಶ್ವಸಂಸ್ಥೆ ಪರಮಾಣು ಪರೀಕ್ಷೆಗಳ ವಿರುದ್ಧ ಅಂತಾರಾಷ್ಟ್ರೀಯ ದಿನವೆಂದು ಘೋಷಿಸಿತು. ಪರಮಾಣು ಶಸ್ತ್ರಾಸ್ತ್ರಗಳ ಪರೀಕ್ಷೆ ಅಥವಾ ಇನ್ನಾವುದೇ ಪರಮಾಣು ಸ್ಫೋಟದ ದುರಂತದ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ದಿನ. ಮತ್ತು ಸಾಧಿಸುವ ಒಂದು ಮಾರ್ಗವಾಗಿ ಪರಮಾಣು ಪರೀಕ್ಷೆಗಳನ್ನು ರದ್ದುಗೊಳಿಸುವ ಅಗತ್ಯವನ್ನು ತಿಳಿಸಿ ಪರಮಾಣು ಶಸ್ತ್ರಾಸ್ತ್ರಗಳಿಲ್ಲದ ಜಗತ್ತಿನ ನಿರ್ಮಾಣ.

* ಆಗಸ್ಟ್ 29, 1831 ರಂದು, ಮೈಕೆಲ್ ಫ್ಯಾರಡೆ ವಿದ್ಯುತ್ಕಾಂತೀಯ ಪ್ರಚೋದನೆಯನ್ನು ಕಂಡುಹಿಡಿದರು.

* ಭಾರತೀಯ ವಿಜ್ಞಾನಿ ಕೆ. ರಾಧಾಕೃಷ್ಣನ್ – ಡಾ. ಕೊಪ್ಪಳ್ಳಿಲ್ ರಾಧಾಕೃಷ್ಣನ್ ಒಬ್ಬ ಸರ್ವಶ್ರೇಷ್ಠ ತಂತ್ರಪ್ರವೀಣರಾಗಿದ್ದಾರೆ. ಸಕಾರಾತ್ಮಕ ಮನೋಭಾವದ ಸಮರ್ಥ ಮತ್ತು ದಕ್ಷ ನಿರ್ವಾಹಕ ಮತ್ತು ಅಪರೂಪದ ಕೌಶಲ್ಯದ ಸ್ಪೂರ್ತಿದಾಯಕ ನಾಯಕರು. ಡಾ ರಾಧಾಕೃಷ್ಣನ್ ಕೇರಳದಲ್ಲಿರುವ ಇರಿಂಜಲಕುಡ ಎಂಬ ಊರಲ್ಲಿ, ಆಗಸ್ಟ್ 29, 1949 ರಂದು ಜನಿಸಿದರು. 2014ರಲ್ಲಿ ವಿಜ್ಞಾನ ಮತ್ತು ಎಂಜಿನಿಯರಿಂಗ್ ಕ್ಷೇತ್ರದಲ್ಲಿ ತಮ್ಮ ಪ್ರಚಂಡ ಕೊಡುಗೆಗಾಗಿ ಪದ್ಮ ಭೂಷಣ್ ಪ್ರಶಸ್ತಿ ಸ್ವೀಕರಿಸಿದ್ದಾರೆ. ಡಾ ರಾಧಾಕೃಷ್ಣನ್ ಚಂದ್ರಯಾನ ಕಾರ್ಯಾಚರಣೆಯಲ್ಲಿ ಪ್ರಮುಖ ವ್ಯಕ್ತಿಯಾಗಿದ್ದರು.

* ಮೈಕಲ್ ಜಾಕ್ಸನ್ – ಆಗಸ್ಟ್ 29, 1958 ರಂದು ಜನಿಸಿದರು. ಅಮೇರಿಕದ ಪಾಪ್ ಶೈಲಿಯ ಮಹಾರಾಜ (king of pop) ಎಂದೇ ಪ್ರಸಿದ್ಧರು. ಜಗತ್ತಿನ ಮೂಲೆಮೂಲೆಗಳಲ್ಲೂ ಜನಪ್ರಿಯರಾಗಿರುವ ಪಾಪ್ ಸಂಗೀತ, ಬ್ರೇಕ್ ಡ್ಯಾನ್ಸ್ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರಗಳನ್ನು ತಂದು, ‘ಪಾಪ್ ಸಂಗೀತ’ ಅದ ಆಸ್ತಿಯಂತಿರುವ, ಪ್ರಾಣಿಪ್ರಿಯರೂ ಆದ ‘ಮೈಕಲ್ ಜ್ಯಾಕ್ಸನ್’ (‘ಎಮ್. ಜೆ’) ರ, ಸಂಗೀತದ ಕೊಡುಗೆ ಅನನ್ಯವಾಗಿದೆ. ಚಿಕ್ಕ ವಯಸ್ಸಿನಲ್ಲೇ ಅತ್ಯಂತ ಪ್ರತಿಭಾನ್ವಿತರಾಗಿದ್ದ ‘ಜಾಕ್ ಸನ್’ ತಮ್ಮ ಹರೆಯದ ವಯಸ್ಸಿಗೇ ಜಗತ್ಪ್ರಸಿದ್ಧರಾದರು.

TAGGED:Good Morning Today's Almanac 29-08-2024 Thursday Aja Ekadashi National Sports Day newsics ಇಂದಿನ ಪಂಚಾಂಗ
Share This Article
Facebook Twitter Copy Link Print
Previous Article ಜೆಎಂಎಂಗೆ ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೆನ್ ರಾಜೀನಾಮೆ
Next Article ಜಯ್ ಶಾ ಪರ ಮತ ಚಲಾಯಿಸದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪಂಚಾಂಗಆಲಾಪ

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?