ಮೈಮುಟ್ಟಿ ಬಾಲಕಿ ಜತೆ ಅನುಚಿತ ವರ್ತನೆ: ಟ್ಯೂಷನ್ ಶಿಕ್ಷಕನನ್ನು ವಿವಸ್ತ್ರಗೊಳಿಸಿ ಹಲ್ಲೆ, ಮೆರವಣಿಗೆ

newsics.com ಮುಂಬೈ(ಮಹಾರಾಷ್ಟ್ರ): ಟ್ಯೂಷನ್ ಕ್ಲಾಸ್‌ಗೆ ಬರುತ್ತಿದ್ದ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆಂದು ಆರೋಪಿಸಿ ಪೋಷಕರು ಟ್ಯೂಷನ್ ಶಿಕ್ಷಕನ ಬಟ್ಟೆ ಬಿಚ್ಚಿ ಥಳಿಸಿದ್ದಲ್ಲದೆ ರಸ್ತೆಯಲ್ಲಿ ಮೆರವಣಿಗೆ ಮಾಡಿರುವ ಘಟನೆ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ. ಬಳಿಕ ಆರೋಪಿ ಶಿಕ್ಷಕನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಟ್ಯೂಷನ್ ಶಿಕ್ಷಕನ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಲಾಗಿದೆ. 13 ವರ್ಷದ ಬಾಲಕಿ ಆತನ ಟ್ಯೂಷನ್ ತರಗತಿಗೆ ಹೋಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಟ್ಯೂಷನ್ ಶಿಕ್ಷಕ … Continue reading ಮೈಮುಟ್ಟಿ ಬಾಲಕಿ ಜತೆ ಅನುಚಿತ ವರ್ತನೆ: ಟ್ಯೂಷನ್ ಶಿಕ್ಷಕನನ್ನು ವಿವಸ್ತ್ರಗೊಳಿಸಿ ಹಲ್ಲೆ, ಮೆರವಣಿಗೆ