ಸಿಎಂ ವಿರುದ್ಧದ ಮುಡಾ ಪ್ರಕರಣ: ಆ.31ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

newsics.com ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 31ಕ್ಕೆ ಮುಂದೂಡಿದೆ. ಅಲ್ಲಿಯವರೆಗೆ ಈ ಸಂಬಂಧ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶ ಮುಂದುವರಿಯಲಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ದಿನ ರಿಲೀಫ್ ಸಿಕ್ಕಂತಾಗಿದೆ. ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ರದ್ದು ಕುರಿತಂತೆ ಗುರುವಾರ ನಡೆದ ವಿಚಾರಣೆಯಲ್ಲಿ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.‌ ಅವರ ವಾದ ಮಂಡನೆ … Continue reading ಸಿಎಂ ವಿರುದ್ಧದ ಮುಡಾ ಪ್ರಕರಣ: ಆ.31ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್