ಮುಡಾ, ಸಿಬಿಐ ಕೇಸ್: ಹೈಕೋರ್ಟ್‌ನಲ್ಲಿ ಇಂದು ಸಿಎಂ, ಡಿಸಿಎಂ ಭವಿಷ್ಯ

newsics.com ಬೆಂಗಳೂರು: ಮೈಸೂರಿನ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಲಾಭ ಪಡೆದ ಆರೋಪ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಕಾನೂನುಬಾಹಿರವೆಂದು ಸಿದ್ದರಾಮಯ್ಯ ವಾದಿಸಿದ್ದಾರೆ. ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದಿಸಿದ್ರೆ, ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದಿಸಲಿದ್ದಾರೆ. ಕ್ಯಾಬಿನೆಟ್ ಸಲಹೆ ಧಿಕ್ಕರಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಹಾಗೂ ತಮ್ಮ ಆದೇಶಕ್ಕೆ ವಿವರವಾದ ಕಾರಣಗಳನ್ನು ರಾಜ್ಯಪಾಲರು … Continue reading ಮುಡಾ, ಸಿಬಿಐ ಕೇಸ್: ಹೈಕೋರ್ಟ್‌ನಲ್ಲಿ ಇಂದು ಸಿಎಂ, ಡಿಸಿಎಂ ಭವಿಷ್ಯ