ಸ್ಟೈಲಿಶ್ ಲುಕ್‌ನಲ್ಲಿ ದರ್ಶನ್; ಕೂಲಿಂಗ್ ಗ್ಲಾಸ್ ಗೆ ಅನುಮತಿ ನೀಡಿದವರ ವಿರುದ್ಧ ಕ್ರಮ
newsics.com ಪರಪ್ಪನ ಅಗ್ರಹಾರದಲ್ಲಿ ತಮ್ಮ ಪ್ರಭಾವ ಬಳಸಿ ವಿಶೇಷ ಸವಲತ್ತುಗಳನ್ನು ಪಡೆದ ಬಳಿಕ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಆದರೆ ಬಳ್ಳಾರಿ ಜೈಲಿನಲ್ಲಿಯೂ ಒಂದು ಎಡವಟ್ಟು ಆಗಿದೆ. ದರ್ಶನ್ ಎಂಟ್ರಿ ನೀಡುತ್ತಿದ್ದಂತೆಯೇ ಭದ್ರತಾ ಸಿಬ್ಬಂದಿಯಿಂದ ಕರ್ತವ್ಯ ಲೋಪ ಆಗಿರುವುದು ಕಂಡು ಬಂದಿದೆ. ನಟನಿಗೆ ಕೂಲಿಂಗ್ ಗ್ಲಾಸ್ ಧರಿಸಲು ಭದ್ರತಾ ಸಿಬ್ಬಂದಿ ಅನುಮತಿ ನೀಡಿದ್ದಾರೆ. ಅದರ ಪರಿಣಾಮವಾಗಿ, ಕರ್ತವ್ಯ ಲೋಪ ಎಸಗಿದ ಭದ್ರತಾ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾರಾಗೃಹ ಇಲಾಖೆಯ ಡಿಜಿಪಿಗೆ ಡಿಐಜಿ … Continue reading ಸ್ಟೈಲಿಶ್ ಲುಕ್‌ನಲ್ಲಿ ದರ್ಶನ್; ಕೂಲಿಂಗ್ ಗ್ಲಾಸ್ ಗೆ ಅನುಮತಿ ನೀಡಿದವರ ವಿರುದ್ಧ ಕ್ರಮ
Copy and paste this URL into your WordPress site to embed
Copy and paste this code into your site to embed