Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸಲು ಪ್ರದೀಪ್ ಈಶ್ವರ್ ಗೆ ಆಫರ್
ಕರ್ನಾಟಕಪ್ರಮುಖ

ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸಲು ಪ್ರದೀಪ್ ಈಶ್ವರ್ ಗೆ ಆಫರ್

Share
1 Min Read
SHARE

newsics.com

ಚಿಕ್ಕಬಳ್ಳಾಪುರ : ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಅಚ್ಚರಿಯ ಅಭ್ಯರ್ಥಿಯಾಗಿ ಡಾ.ಕೆ.ಸುಧಾಕರ್ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ಗೆಲುವು ಸಾಧಿಸಿದ್ದರು. ಇವರ ಜತೆ ಇವರ ಮಾತುಗಳು ಸಹ ಮಾತುಗಳು ಗೆದ್ದಿದ್ದವು. ಹೌದು..ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಅವರ ಮಾತು, ಡೈಲಾಗ್ಗಳೊಂದಿಗೆ ಗಮನ ಸೆಳೆದಿದ್ದರು. ಯಾವ ಸಿನಿಮಾ ಸ್ಟಾರ್ಗೆ ಕಮ್ಮಿ ಇಲ್ಲವಂತೆ ಡೈಲಾಗ್ ಹೊಡೆಯುವುದರಲ್ಲಿ ಫೇಮಸ್ ಆಗಿದ್ದಾರೆ. ಇದೀಗ ಇವರಿಗೆ ಟಾಲಿವುಡ್‌ನಲ್ಲಿ ಭಾರೀ ಬೇಡಿಕೆ ಬಂದಿದೆ. ಹೌದು…ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸಲು ಪ್ರದೀಪ್ ಈಶ್ವರ್ ಗೆ ಆಫರ್ ಬಂದಿದೆ.

ಟಾಲಿವುಡ್ ಚಿತ್ರರಂಗದ ದಿಗ್ಗಜ ಮೆಗಾಸ್ಟಾರ್ ಚಿರಂಜೀವಿಯವರು ಸಾಮಾಜಿಕ ಕ್ರಾಂತಿಯ ಚಲನಚಿತ್ರವೊಂದರಲ್ಲಿ ನಟಿಸಲು ಸನ್ನದರಾಗುತ್ತಿದ್ದಾರಂತೆ. ಇದರಿಂದ ಚಿರಂಜೀವಿ ಜೊತೆ ಬಣ್ಣ ಹಚ್ಚಿ ನಟಿಸಲು ಶಾಸಕ ಪ್ರದೀಪ್‌ಈಶ್ವರ್‌ಗೆ ಕರೆ ಬಂದಿದೆಯಂತೆ. ಸ್ವತಃ ಮೆಗಸ್ಟಾರ್ ಚಿರಂಜೀವಿಯವರ ಚಲನಚಿತ್ರವನ್ನು ನಿರ್ದೇಶಿಸುತ್ತಿರುವ ಖ್ಯಾತ ನಿರ್ದೇಶಕರೊಬ್ಬರು ಮೊನ್ನೆ ಶಾಸಕ ಪ್ರದೀಪ್‌ಈಶ್ವರ್‌ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆಂದು ಶಾಸಕ ಪ್ರದೀಪ್‌ಈಶ್ವರ್ಟಿವಿ9ಗೆ ಮಾಹಿತಿ ನೀಡಿದ್ದಾರೆ.

TAGGED:Pradeep Eshwar is popular not only in Karnataka but also in Telangana
Share This Article
Facebook Twitter Copy Link Print
Previous Article ಹೆಂಡ್ತಿ ಇದ್ರೂ ಅಕ್ರಮ ಸಂಬಂಧ ಬೆಳೆಸೋದೇಕೆ?
Next Article ರಾಷ್ಟ್ರೋತ್ಥಾನ, ಚಾಣಕ್ಯ ವಿವಿಗೆ ನೀಡಿರುವ ಜಾಗ ವಾಪಸ್: ಸಚಿವ ಎಂ.ಬಿ. ಪಾಟೀಲ್ ಎಚ್ಚರಿಕೆ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?