Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸೆಲ್ಫೀ ಗೀಳಿನಿಂದ ಸಂಭವಿಸುತ್ತಿರುವ ಸಾವು ಭಾರತದಲ್ಲೇ ಹೆಚ್ಚು! ಒಂದೇ ವರ್ಷ 190 ಜನ ಬಲಿ
ದೇಶ

ಸೆಲ್ಫೀ ಗೀಳಿನಿಂದ ಸಂಭವಿಸುತ್ತಿರುವ ಸಾವು ಭಾರತದಲ್ಲೇ ಹೆಚ್ಚು! ಒಂದೇ ವರ್ಷ 190 ಜನ ಬಲಿ

Share
1 Min Read
SHARE

newsics.com

ನವದೆಹಲಿ: ಸೆಲ್ಫಿ ತೆಗೆಯಲು ಹೋಗಿ ಹಲವಾರು ಮಂದಿ ಸಾವನ್ನಪ್ಪುತ್ತಿದ್ದಾರೆ ಎಂಬ ಶಾಕಿಂಗ್ ವರದಿಯೊಂದು ಹೊರಬಿದ್ದಿದೆ.

ರೈಲಿನ ಮುಂದೆ ಸೆಲ್ಫಿ ತೆಗೆಯಲು ಹೋಗಿ ಒಬ್ಬರು ಪ್ರಾಣ ಕಳೆದುಕೊಂಡರೆ, ಇನ್ನೊಬ್ಬರು ಸೆಲ್ಫಿ ತೆಗೆಯಲು ಹೋಗಿ ಪ್ರವಾಹದ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.
ಜರ್ನಲ್ ಆಫ್ ಟ್ರಾವೆಲ್ ಮೆಡಿಸಿನ್‌ನಲ್ಲಿ 2022 ರಲ್ಲಿ ಪ್ರಕಟವಾದ ಅಧ್ಯಯನವು ಕಳೆದ 13 ವರ್ಷಗಳಲ್ಲಿ 379 ಸೆಲ್ಫಿ ಸಂಬಂಧಿತ ಸಾವುಗಳು ಸಂಭವಿಸಿವೆ ಎಂದು ಆಘಾತಕಾರಿ ವರದಿಯೊಂದನ್ನು ಬಹಿರಂಗ ಮಾಡಿದೆ.
140 ಪ್ರವಾಸಿಗರು ಸೆಲ್ಫಿ ತೆಗೆಯಲು ಯತ್ನಿಸಿ ಪ್ರಾಣ ಕಳೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಈ ಪ್ರಕರಣದಲ್ಲಿ ವಿಶ್ವದಲ್ಲಿಯೇ ಭಾರತದಲ್ಲಿ ಅತಿ ಹೆಚ್ಚು ಸೆಲ್ಫಿಯಿಂದ ಸಾವು ಸಂಭವಿಸುತ್ತಿದೆ ಎಂದು ಬಹಿರಂಗವಾಗಿದೆ.
ವರ್ಲ್ಡ್ ಆಫ್ ಸ್ಟ್ಯಾಟಿಸ್ಟಿಕ್ಸ್‌ನ 2024 ರ ವರದಿಯ ಪ್ರಕಾರ, ಭಾರತದಲ್ಲಿ 190 ಜನರು ಸೆಲ್ಫಿ ತೆಗೆಯಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಅದಲ್ಲದೇ ಸೆಲ್ಫಿ ತೆಗೆಯಲು ಹೋಗಿ 55 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ

Share This Article
Facebook Twitter Copy Link Print
Previous Article ಕಂಠ ಪೂರ್ತಿ ಮದ್ಯ ಕುಡಿದ್ರೆ ಕ್ಯಾನ್ಸರ್ ಬರುತ್ತಾ? WHO ನಿಂದ ಎಚ್ಚರಿಕೆ
Next Article ಗುಪ್ತಾಂಗ ತೋರಿಸಿ, ಅತ್ಯಾಚಾರಕ್ಕೆ ಯತ್ನಿಸಿದ ಯುವಕ ಅರೆಸ್ಟ್

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?