Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಜಯ್ ಶಾ ಪರ ಮತ ಚಲಾಯಿಸದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ
ಪ್ರಮುಖ

ಜಯ್ ಶಾ ಪರ ಮತ ಚಲಾಯಿಸದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ

Share
1 Min Read
SHARE

newsics.com
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಾಲಿ ಅಧ್ಯಕ್ಷರ ಕಾರ್ಯಾವಧಿ ನವೆಂಬರ್ 30 ಕ್ಕೆ ಮುಗಿಯಲಿದ್ದು, ಇದಾದ ಬಳಿಕ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ ಆಗಸ್ಟ್ 27 ರಂದು ಜಯ್ ಶಾ ಅವರು 15 ಸದಸ್ಯರ ಬೆಂಬಲದೊಂದಿಗೆ ಐಸಿಸಿ ಮುಖ್ಯಸ್ಥರ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಇತ್ತ ಜಯ್ ಶಾ ಅವರಿಗೆ ಪೂರ್ಣ ಪ್ರಮಾಣದ ಬೆಂಬಲ ವ್ಯಕ್ತವಾದ ಹಿನ್ನಲೆಯಲ್ಲಿ ಪ್ರತಿಸ್ಪರ್ಧಿಯಾಗಿ ಯಾರು ಸಹ ನಾಮಪತ್ರ ಸಲ್ಲಿಸಿರಲಿಲ್ಲ. ಅದರಂತೆ ಜಯ್ ಶಾ ಇದೀಗ ಐಸಿಸಿ ಗದ್ದುಗೆ ಏರಿದ್ದಾರೆ. ಒಟ್ಟು 16 ಸದಸ್ಯರಲ್ಲಿ ಜಯ್ ಶಾಗೆ 15 ಸದಸ್ಯರ ಬೆಂಬಲ ವ್ಯಕ್ತವಾದರೂ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಮತ ಹಾಕಿರಲಿಲ್ಲ ಎಂಬುದು ವಿಶೇಷ.

TAGGED:The Pakistan Cricket Board did not vote for Jai Shah 
Share This Article
Facebook Twitter Copy Link Print
Previous Article ಶುಭೋದಯ… ಇಂದಿನ ಪಂಚಾಂಗ, 29-08-2024, ಗುರುವಾರ, ಅಜಾ ಏಕಾದಶಿ, ರಾಷ್ಟ್ರೀಯ ಕ್ರೀಡಾ ದಿನ
Next Article ನಟ ದರ್ಶನ್ ಇಂದು ಬಳ್ಳಾರಿ ಜೈಲು ಪಾಲು, ಭಾರೀ ಬಿಗಿ ಭದ್ರತೆ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?