ಜಯ್ ಶಾ ಪರ ಮತ ಚಲಾಯಿಸದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ

newsics.com ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಲಿ ಅಧ್ಯಕ್ಷರ ಕಾರ್ಯಾವಧಿ ನವೆಂಬರ್ 30 ಕ್ಕೆ ಮುಗಿಯಲಿದ್ದು, ಇದಾದ ಬಳಿಕ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ ಆಗಸ್ಟ್ 27 ರಂದು ಜಯ್ ಶಾ ಅವರು 15 ಸದಸ್ಯರ ಬೆಂಬಲದೊಂದಿಗೆ ಐಸಿಸಿ ಮುಖ್ಯಸ್ಥರ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಇತ್ತ ಜಯ್ ಶಾ ಅವರಿಗೆ ಪೂರ್ಣ ಪ್ರಮಾಣದ ಬೆಂಬಲ ವ್ಯಕ್ತವಾದ ಹಿನ್ನಲೆಯಲ್ಲಿ ಪ್ರತಿಸ್ಪರ್ಧಿಯಾಗಿ ಯಾರು ಸಹ ನಾಮಪತ್ರ … Continue reading ಜಯ್ ಶಾ ಪರ ಮತ ಚಲಾಯಿಸದ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ