ಗುಪ್ತಾಂಗ ತೋರಿಸಿ, ಅತ್ಯಾಚಾರಕ್ಕೆ ಯತ್ನಿಸಿದ ಯುವಕ ಅರೆಸ್ಟ್

newsics.com ಉತ್ತರಾಖಂಡ: 2ನೇ ತರಗತಿಯ ಬಾಲಕಿ ಮುಂದೆ ಪ್ಯಾಂಟ್ ಬಿಚ್ಚಿದ ಯುವಕ ತನ್ನ ಗುಪ್ತಾಂಗ ತೋರಿಸಿದ್ದಾನೆ. ನಂತರ ಆಕೆಯನ್ನು ಕಿಡ್ನಾಪ್ ಮಾಡಲು ಪ್ರಯತ್ನಿಸಿದ್ದಾನೆ. ಉತ್ತರಾಖಂಡದಲ್ಲಿ ನಡೆದಿದೆ. ಭಾನುವಾರ ರಾತ್ರಿ ಬಾಲಕಿ ಹಲ್ದ್ವಾನಿಯ ಕೊತ್ವಾಲಿ ಪ್ರದೇಶದಲ್ಲಿ ಆ ಬಾಲಕಿ ಮನೆಯಿಂದ ಹೊರಟಿದ್ದಾಗ ಈ ಘಟನೆ ನಡೆದಿದೆ. ಆರೋಪಿಯನ್ನು ಮೊಹಮ್ಮದ್ ಹಸೀಬ್ ಎಂದು ಗುರುತಿಸಲಾಗಿದೆ. ಬಂಭುಲ್‌ಪುರದ ಆಜಾದ್‌ನಗರ ನಿವಾಸಿ ಮತ್ತು ವೃತ್ತಿಯಲ್ಲಿ ಬಡಗಿಯಾಗಿರುವ ಮೊಹಮ್ಮದ್ ಹಸೀಬ್ ಎಂದು ಗುರುತಿಸಲಾದ ಆರೋಪಿ, ಪ್ಯಾಂಟ್ ತೆಗೆದು ಬಾಲಕಿಯನ್ನು ಹಿಂಬಾಲಿಸುತ್ತಿದ್ದ ಎನ್ನಲಾಗಿದೆ. ಭಯಭೀತಳಾದ ಹುಡುಗಿ … Continue reading ಗುಪ್ತಾಂಗ ತೋರಿಸಿ, ಅತ್ಯಾಚಾರಕ್ಕೆ ಯತ್ನಿಸಿದ ಯುವಕ ಅರೆಸ್ಟ್