Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಳ್ಳಾರಿ ಜೈಲಿಗೆ ಅಡ್ಜಸ್ಟ್ ಆಗದ ದರ್ಶನ್; ರಾತ್ರಿ ನಿದ್ದೆ ಇಲ್ಲದೆ ಒದ್ದಾಡಿದ ದಚ್ಚು!
ಕರ್ನಾಟಕಪ್ರಮುಖ

ಬಳ್ಳಾರಿ ಜೈಲಿಗೆ ಅಡ್ಜಸ್ಟ್ ಆಗದ ದರ್ಶನ್; ರಾತ್ರಿ ನಿದ್ದೆ ಇಲ್ಲದೆ ಒದ್ದಾಡಿದ ದಚ್ಚು!

Share
1 Min Read
SHARE

newsics.com

ಪರಪ್ಪನ ಅಗ್ರಹಾರದಲ್ಲಿ ವಿಐಪಿ ಟ್ರೇಟ್ಮೆಂಟ್ ಪಡೆಯುತ್ತಿದ್ದ ದರ್ಶನ್ ಈಗ ಬಳ್ಳಾರಿ ಜೈಲಿನಲ್ಲಿ ಕಂಬಿ ಎಣಿಸುವಂತಾಗಿದೆ. ಆ ವಾತಾವರಣಕ್ಕೆ ಅವರು ಹೊಂದಿಕೊಳ್ಳಬೇಕು. ಇದಕ್ಕೆ ಅವರಿಗೆ ಸಾಕಷ್ಟು ಸಮಯ ಬೇಕು ಎನಿಸುತ್ತಿದೆ. ಅವರಿಗೆ ರಾತ್ರಿಯೆಲ್ಲ ನಿದ್ದೆ ಬಂದಿಲ್ಲ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ನಂತರ ಬಂಧನಕ್ಕೆ ಒಳಗಾಗಿ ಹಾಯಾಗಿದ್ದ ಅವರು ಈಗ ನಿಜವಾದ ಸಂಕಷ್ಟ ಅನುಭವಿಸುತ್ತಿದ್ದಾರೆ. ಸದ್ಯ ಕುಟುಂಬದವರಿಗೆ ಮಾತ್ರ ಭೇಟಿಗೆ ಅವಕಾಶ ಇದೆ. ಅವರು ರಾತ್ರಿ ಇಡೀ ನಿದ್ದೆ ಇಲ್ಲದೆ ಒದ್ದಾಡಿದ್ದಾರೆ.

ಬಳ್ಳಾರಿ ಜೈಲಿನಲ್ಲಿ ದರ್ಶನ್ ಮೊದಲ ದಿನ ಕಳೆದಿದ್ದಾರೆ. ರಾತ್ರಿ 1 ಗಂಟೆವರೆಗೆ ನಿದ್ದೆ ಮಾಡದೆ ಒದ್ದಾಡಿದ್ದಾರೆ. ಜೈಲಿಗೆ ಇನ್ನೂ ಅವರು ಹೊಂದಿಕೊಂಡಿಲ್ಲ. ಜೈಲಿನಲ್ಲಿ ಬೆಳಗಿನ ಉಪಾಹಾರಕ್ಕೆ ಉಪ್ಪಿಟ್ಟು ತಿಂದಿದ್ದಾರೆ. ಅವರಿಗೆ ಜೈಲಿನ ನಿಯಮದಂತೆ 355 ಗ್ರಾಮ್ ಉಪ್ಪಿಟ್ಟು ನೀಡಲಾಗಿದೆ. ಬಳ್ಳಾರಿ ಜೈಲಿಗೆ ದರ್ಶನ್ ಅವರನ್ನು ಆಗಸ್ಟ್ 29ರಂದು ಶಿಫ್ಟ್ ಮಾಡಿದ್ದರು. ಅವರು ಬೆಳ್ಳಿಗೆ ತಿಂಡಿ, ಮಧ್ಯಾಹ್ನದ ಊಟವನ್ನು ಬಿಟ್ಟಿದ್ದರು.

TAGGED:Darshan not adjusted to Bellary Jail; Dachsh who tottered all night without sleep!
Share This Article
Facebook Twitter Copy Link Print
Previous Article ಕಾಡಾನೆ ದಾಳಿಗೆ ವೃದ್ಧೆ ಬಲಿ, ಗ್ರಾಮಸ್ಥರ ಪ್ರತಿಭಟನೆ
Next Article ಕರ್ನಾಟಕದಲ್ಲಿ 7 ಪಟ್ಟು ಹೆಚ್ಚಾಯ್ತು H1N1

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?