ಬಾಂಗ್ಲಾದೇಶದ ಪರಿಸ್ಥಿತಿ ಬಗ್ಗೆ ಮೋದಿ, ಬೈಡನ್ ಚರ್ಚೆ

newsics.com ದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ನಡುವಿನ ದೂರವಾಣಿ ಕರೆಯಲ್ಲಿ ಬಾಂಗ್ಲಾದೇಶದ ಪರಿಸ್ಥಿತಿ ಬಗ್ಗೆ ಇಬ್ಬರು ನಾಯಕರು ಚರ್ಚಿಸಿದ್ದಾರೆ ಎಂದು ಭಾರತ ಹೇಳಿದೆ. ಆಗಸ್ಟ್ 26 ರಂದು ಅಮೆರಿಕ ಮಾಧ್ಯಮಗಳು ಉಭಯ ರಾಷ್ಟ್ರಗಳ ನಾಯಕರ ದೂರವಾಣಿ ಸಂಭಾಷಣೆಯಲ್ಲಿ ಬಾಂಗ್ಲಾದೇಶದ ಪರಿಸ್ಥಿತಿ ಬಗ್ಗೆ ಮಾತನಾಡಿಲ್ಲ ಎಂದಿದ್ದವು. ಅದೇ ಫೋನ್ ಕರೆಯಲ್ಲಿ ವಿದೇಶ ವ್ಯವಹಾರಗಳ ಸಚಿವಾಲಯದ ಹೇಳಿಕೆಯು ಇಬ್ಬರು ನಾಯಕರು ಬಾಂಗ್ಲಾದೇಶದ ಪರಿಸ್ಥಿತಿಯ ಬಗ್ಗೆ ತಮ್ಮ ಕಾಳಜಿ ವ್ಯಕ್ತಪಡಿಸಿದ್ದಾರೆ. ಅವರು ಕಾನೂನು ಮತ್ತು … Continue reading ಬಾಂಗ್ಲಾದೇಶದ ಪರಿಸ್ಥಿತಿ ಬಗ್ಗೆ ಮೋದಿ, ಬೈಡನ್ ಚರ್ಚೆ