Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಡಾನೆ ದಾಳಿಗೆ ವೃದ್ಧೆ ಬಲಿ, ಗ್ರಾಮಸ್ಥರ ಪ್ರತಿಭಟನೆ
ಕರ್ನಾಟಕ

ಕಾಡಾನೆ ದಾಳಿಗೆ ವೃದ್ಧೆ ಬಲಿ, ಗ್ರಾಮಸ್ಥರ ಪ್ರತಿಭಟನೆ

Share
0 Min Read
SHARE

newsics.com

ಮಡಿಕೇರಿ: ಕಾಡಾನೆ ದಾಳಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ವೃದ್ಧೆಯೊಬ್ಬರು ಬಲಿಯಾದ ಘಟನೆ ವೀರಾಜಪೇಟೆ ತಾಲೂಕಿನ ಚೆನ್ನಯ್ಯನಕೋಟೆಯಲ್ಲಿ ನಡೆದಿದೆ.

ಮನೆಯಿಂದ ಹೊರಬರುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ್ದು, ಕಾತಾಯಿ(72) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚೆನ್ನಯ್ಯನಕೋಟೆ ಗ್ರಾಮದಲ್ಲಿರುವ ತನ್ನ ಮಗನ ಮನೆಯಿಂದ ಬೆಳಗ್ಗೆ ಹೊರಬರುತ್ತಿದ್ದಂತೆ ಕಾಡಾನೆ ದಾಳಿ ನಡೆಸಿದ್ದು, ಆಕೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ವಿಷಯ ತಿಳಿದ ಗ್ರಾಮಸ್ಥರು ಘಟನಾ ಸ್ಥಳದಲ್ಲಿ ಜಮಾಯಿಸುವುದರೊಂದಿಗೆ ಕಾಡಾನೆ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ರಿಕೆಟ್‌ಗೆ ವಿದಾಯ ಹೇಳಿದ  ಟೀಂ ಇಂಡಿಯಾ ವೇಗಿ

ಯಾವ ಸಮಯಕ್ಕೆ ಕಾಂಡೋಮ್ ಬದಲಿಸಬೇಕು? ಸನ್ ಟ್ಯಾಬ್ಲಾಯ್ಡ್‌ ಅಧ್ಯಯನ ಹೇಳ್ತಿರೋದೇನು?

ಗುಪ್ತಾಂಗ ತೋರಿಸಿ, ಅತ್ಯಾಚಾರಕ್ಕೆ ಯತ್ನಿಸಿದ ಯುವಕ ಅರೆಸ್ಟ್

ಸೆಲ್ಫೀ ಗೀಳಿನಿಂದ ಸಂಭವಿಸುತ್ತಿರುವ ಸಾವು ಭಾರತದಲ್ಲೇ ಹೆಚ್ಚು! ಒಂದೇ ವರ್ಷ 190 ಜನ ಬಲಿ

TAGGED:Old woman killed in forest attackvillagers protest
Share This Article
Facebook Twitter Copy Link Print
Previous Article YSRCPಯ ಇಬ್ಬರು ರಾಜ್ಯಸಭಾ ಸದಸ್ಯರು ರಾಜೀನಾಮೆ!
Next Article ಬಳ್ಳಾರಿ ಜೈಲಿಗೆ ಅಡ್ಜಸ್ಟ್ ಆಗದ ದರ್ಶನ್; ರಾತ್ರಿ ನಿದ್ದೆ ಇಲ್ಲದೆ ಒದ್ದಾಡಿದ ದಚ್ಚು!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?