ಅಂಕೋಲಾ ಬಳಿ ಟ್ಯಾಂಕರ್ ಉರುಳಿ ಆ್ಯಸಿಡ್ ಸೋರಿಕೆ, ದಟ್ಟ ಹೊಗೆ, ಹೆಚ್ಚಿದ ಆತಂಕ

newsics.com ಅಂಕೋಲಾ(ಉತ್ತರ ಕನ್ನಡ): ಅಪಾಯಕಾರಿ ಸಲ್ಪ್ಯೂರಿಕ್ ಆ್ಯಸಿಡ್ ತುಂಬಿದ ಟ್ಯಾಂಕರ್ ಲಾರಿ ಉರುಳಿದ ಪರಿಣಾಮ ಅಂಕೋಲಾ ತಾಲೂಕಿನ ಕಂಚಿನಬಾಗಿಲ ಬಳಿಯ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಅ್ಯಸಿಡ್ ಸೋರಿಕೆಯಾಗಿದೆ. ಘಟನೆ ನಡೆದ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಆತಂಕ ಸ್ಥಿತಿ ನಿರ್ಮಾಣವಾಗಿದೆ. ಆಂಧ್ರಪ್ರದೇಶದಿಂದ ಗೋವಾಕ್ಕೆ ಸಲ್ಪ್ಯೂರಿಕ್ ಆ್ಯಸಿಡ್ ತುಂಬಿ ಸಾಗುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಸೋರಿಕೆಯಾದ ಆ್ಯಸಿಡ್ ರಾಷ್ಟ್ರೀಯ ಹೆದ್ದಾರಿ ಪಕ್ಕದ ಚರಂಡಿಯಲ್ಲಿ ಹರಿದು ಹೊಗೆ ಆವರಿಸಿದೆ. ಸುಮಾರು 30 ಟನ್‌ಗಳಷ್ಟು ಸಲ್ಪ್ಯೂರಿಕ್ ಆ್ಯಸಿಡ್ … Continue reading ಅಂಕೋಲಾ ಬಳಿ ಟ್ಯಾಂಕರ್ ಉರುಳಿ ಆ್ಯಸಿಡ್ ಸೋರಿಕೆ, ದಟ್ಟ ಹೊಗೆ, ಹೆಚ್ಚಿದ ಆತಂಕ