Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಚಂದ್ರನ ಮೇಲೆ ಚೀನಾ ಕಣ್ಣು! ಈ ಯೋಜನೆ ಬಗ್ಗೆ ತಿಳ್ಕೊಂಡ್ರೆ ಬೆಚ್ಚಿ ಬೀಳ್ತೀರಾ!
ಪ್ರಮುಖವಿದೇಶ

ಚಂದ್ರನ ಮೇಲೆ ಚೀನಾ ಕಣ್ಣು! ಈ ಯೋಜನೆ ಬಗ್ಗೆ ತಿಳ್ಕೊಂಡ್ರೆ ಬೆಚ್ಚಿ ಬೀಳ್ತೀರಾ!

Share
1 Min Read
SHARE

newsics.com

ನವದೆಹಲಿ: ವಿಜ್ಞಾನ ಜಗತ್ತಿನಲ್ಲಿ ತನ್ನ ಶಕ್ತಿ ಸಾಬೀತುಪಡಿಸಲು ಚೀನಾ ದೊಡ್ಡ ಹೆಜ್ಜೆ ಇಡಲು ಸಿದ್ಧತೆ ನಡೆಸಿದೆ.

ಹೌದು.. ಚೀನಾದ ವಿಜ್ಞಾನಿಗಳು ಚಂದ್ರನಿಂದ ಹೀಲಿಯಂ ಅನ್ನು ಹೊರತೆಗೆದು ಅದನ್ನು ಭೂಮಿಗೆ ತರಲು ಮ್ಯಾಗ್ನೆಟಿಕ್ ಸ್ಪೇಸ್ ಲಾಂಚರ್ ಅನ್ನು ನಿರ್ಮಿಸಲು ತಯಾರಿ ನಡೆಸುತ್ತಿದ್ದಾರೆ. ಈ ಲಾಂಚರ್‌ಗೆ ಬರೋಬ್ಬರಿ 1.5 ಲಕ್ಷ ಕೋಟಿ ವೆಚ್ಚವಾಗಲಿದೆ ಎಂದು ತಿಳಿದು ಬಂದಿದೆ.

ಮಾಧ್ಯಮ ವರದಿಗಳ ಪ್ರಕಾರ, ಈ ಬಾಹ್ಯಾಕಾಶ ಲಾಂಚರ್ ಅನ್ನು ಚಂದ್ರನ ಮೇಲ್ಮೈಗೆ ಹೋಗಿ ಅಲ್ಲಿಂದ ಭೂಮಿಗೆ ಹೀಲಿಯಂ-3 ಮತ್ತು ಇತರ ಅಮೂಲ್ಯ ಸಂಪನ್ಮೂಲಗಳನ್ನು ಕಳುಹಿಸುವ ರೀತಿಯಲ್ಲಿ ಸಿದ್ಧಪಡಿಸಲಾಗುತ್ತದೆ. ಈ ಲಾಂಚರ್‌ನ ತೂಕ 80 ಮೆಟ್ರಿಕ್ ಆಗಿರುತ್ತದೆ. ಚಂದ್ರನ ಮೇಲ್ಮೈಯಲ್ಲಿರುವ ಐಸೊಟೋಪ್ ಹೀಲಿಯಂ-3 ಅನ್ನು ಹೊರತೆಗೆಯಲು ಇದನ್ನು ಬಳಸಲಾಗುತ್ತದೆ.
ಆದರೆ, ಈ ಚೀನೀ ಲಾಂಚರ್ ಯಾವಾಗ ಸಿದ್ಧವಾಗಲಿದೆ ಮತ್ತು ಅದನ್ನು ಯಾವಾಗ ಪ್ರಾರಂಭಿಸಲಾಗುವುದು ಎಂಬುದರ ಕುರಿತು ಇನ್ನೂ ಯಾವುದೇ ನಿಗದಿತ ದಿನಾಂಕವನ್ನು ಬಹಿರಂಗಪಡಿಸಲಾಗಿಲ್ಲ. ಈ ಯೋಜನೆಯು ರಷ್ಯಾ ಮತ್ತು ಚೀನಾದ ಜಂಟಿ ಬಾಹ್ಯಾಕಾಶ ಕಾರ್ಯಕ್ರಮಕ್ಕೆ ಸಂಬಂಧಿಸಿರಬಹುದು ಎಂದು ನಂಬಲಾಗಿದೆ. ಈ ಕಾರ್ಯಕ್ರಮದಲ್ಲಿ, ಎರಡೂ ದೇಶಗಳು 2035 ರ ವೇಳೆಗೆ ಚಂದ್ರನ ದಕ್ಷಿಣ ಧ್ರುವದಲ್ಲಿ ಸಂಶೋಧನಾ ಕೇಂದ್ರವನ್ನು ನಿರ್ಮಿಸುವ ಉದ್ದೇಶವನ್ನು ಹೊಂದಿದೆ.

ಈ ಲಾಂಚರ್ ಕುರಿತು ಹೇಳೋದಾದರೆ, ಚಂದ್ರನ ಮೇಲ್ಮೈಯಲ್ಲಿ ಕನಿಷ್ಠ 20 ವರ್ಷಗಳವರೆಗೆ ಬಾಳಿಕೆ ಬರುವ ರೀತಿಯಲ್ಲಿ ಇದನ್ನು ತಯಾರಿಸಲಾಗುವುದು. ಲಾಂಚರ್ ಕೆಲಸ ಮಾಡಲು ವಿದ್ಯುತ್ ಅನ್ನು ಮಾತ್ರ ಬಳಸಲಾಗುತ್ತದೆ ಮತ್ತು ಈ ವಿದ್ಯುತ್ ಅನ್ನು ಪರಮಾಣು ಮತ್ತು ಸೌರ ಮೂಲಗಳಿಂದ ಪಡೆಯಲಾಗುತ್ತದೆ ಎಂದು ಹೇಳಲಾಗುತ್ತಿದೆ. ಮ್ಯಾಗ್ನೆಟಿಕ್ ಲಾಂಚರ್ ಹ್ಯಾಮರ್ ಥ್ರೋ ರೀತಿಯಲ್ಲಿ ಇದು ಕಾರ್ಯನಿರ್ವಹಿಸುತ್ತದೆ, ಅಥ್ಲೀಟ್ ಹ್ಯಾಮರ್ ಅನ್ನು ಎಸೆಯುವ ಮೊದಲು ವೇಗವಾಗಿ ತಿರುಗುವಂತೆಯೇ, ಮ್ಯಾಗ್ನೆಟಿಕ್ ಲಾಂಚರ್ ಸಹ ಅದೇ ರೀತಿಯಲ್ಲಿ ಕಾರ್ಯನಿರ್ವಹಿಸುತ್ತದೆ

TAGGED:The Chinese eye of the moon! If you tell this projectyou will be shocked!
Share This Article
Facebook Twitter Copy Link Print
Previous Article ಲೈಂಗಿಕ ದೌರ್ಜನ್ಯ ಕೇಸ್: ರೇವಣ್ಣಗೆ ಮಧ್ಯಂತರ ರಿಲೀಫ್
Next Article ಪುರುಷರಿಗೆ ಅದೊಂದೇ’ ಕೊರತೆ!; ‘ಆ’ ಸಂದರ್ಭದಲ್ಲಿ ಹೆಚ್ಚು ಸಮಯ ಉಳಿಯುವುದು ಹೇಗೆ?

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?