Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೋಮಾಂಚನಗೊಳಿಸಿದ ಏರೋ ಶೋ… ಬಾನಲ್ಲಿ ಸೂರ್ಯಕಿರಣ ಚಮತ್ಕಾರ
ಕರ್ನಾಟಕ

ರೋಮಾಂಚನಗೊಳಿಸಿದ ಏರೋ ಶೋ… ಬಾನಲ್ಲಿ ಸೂರ್ಯಕಿರಣ ಚಮತ್ಕಾರ

Share
1 Min Read
SHARE

newsics.com
ಬೀದರ್: ಭಾರತೀಯ ವಾಯುಪಡೆಯು ಸೂರ್ಯಕಿರಣ ಏರೋಬ್ಯಾಟಿಕ್ ಟೀಂನಿಂದ ಬೀದರ ಕೋಟೆಯ ಮೇಲೆ ಶುಕ್ರವಾರ ಆಕರ್ಷಕ ಏರ್ ಶೋ ನಡೆಯಿತು.ಸೂರ್ಯಕಿರಣ ಟೀಂ ಲೀಡರ್ ಗ್ರೂಪ್ ಕ್ಯಾಪ್ಟನ್ ಗುರುಪ್ರೀತ್‌ಸಿಂಗ್ ದಿಲ್ಲೋನ್ ನೇತೃತ್ವದಲ್ಲಿ ನಡೆದ ಏರ್ ಶೋ ಕಾರ್ಯಕ್ರಮದಲ್ಲಿ 9 ಸೂರ್ಯಕಿರಣ ವಿಮಾನಗಳು ವಿವಿಧ ರೀತಿಯಲ್ಲಿ ಆಕರ್ಷಕ ಪ್ರದರ್ಶನ ನೀಡುವ ಮೂಲಕ ನೋಡುಗರನ್ನು ಮಂತ್ರಮುಗ್ದರನ್ನಾಗಿಸಿದವು.ಸೂರ್ಯಕಿರಣ ವಿಮಾನಗಳು ಆಕಾಶದಲ್ಲಿ ಮೇಲಿನಿಂದ ಕೆಳಗೆ. ಪರಸ್ಪರ ಒಂದನ್ನೊಂದು ಎದುರಿಗೆ ಕ್ರಾಸಿಂಗ್, ಬ್ಯಾರಲ್ ರೋಲ್, ರಾಷ್ಟ್ರೀಯ ಧ್ವಜ ಕೇಸರಿ, ಬಿಳಿ, ಹಸಿರು ಬಣ್ಣಗಳು ಹಾಗೂ ಹೃದಯದ ಚಿತ್ರಗಳನ್ನು ಬಿಡಿಸುವ ಮೂಲಕ ನೋಡುಗರನ್ನು ಮೂಕವಿಸ್ಮಿತರನ್ನಾಗಿಸಿದವು.ಆಕಾಶದಲ್ಲಿ ಬಗೆಬಗೆಯ ಚಿತ್ತಾರಗಳನ್ನು ಮೂಡಿಸಿದವು. 1996 ರಲ್ಲಿ ಆರಂಭಿಸಲಾದ ಸೂರ್ಯಕಿರಣ ಏರೋಬ್ಯಾಟಿಕ್ ಟೀಂ ವಿಮಾನಗಳು ಇಲ್ಲಿಯವರೆಗೆ ಭಾರತ ಮಾತ್ರವಲ್ಲದೆ ಶ್ರೀಲಂಕಾ, ಸಿಂಗಾಪುರ್, ದುಬೈ ಸೇರಿದಂತೆ ಇತರೆ ದೇಶಗಳಲ್ಲಿ 600 ಕ್ಕಿಂತಲೂ ಹೆಚ್ಚಿನ ಪ್ರದರ್ಶನಗಳನ್ನು ನೀಡಿವೆ.9 ವಿಮಾನಗಳ ಈ ಏರಕ್ರಾಪ್ಟ್ ಟೀಂ ಇಡೀ ಏಷ್ಯಾ ಖಂಡದಲ್ಲಿಯೆ ಭಾರತದಲ್ಲಿ ಮಾತ್ರ ಇರುವುದು. ಶನಿವಾರವೂ ಬೀದರ ಕೋಟೆಯ ಮೇಲೆ ಏರ್ ಶೋ ಕಾರ್ಯಕ್ರಮ ನಡೆಯಲಿದೆ.‌https://www.newsics.com/2024/08/30/a-girl-thinks-like-a-boys-first-touch/https://www.newsics.com/2024/08/30/caste-abuse-allegation-lawyer-jagdish-arrested/https://www.newsics.com/2024/08/30/the-chinese-eye-of-the-moon-if-you-tell-this-project-you-will-be-shocked/

TAGGED:Thrilling aero show... Suryakirana spectacle at sky
Share This Article
Facebook Twitter Copy Link Print
Previous Article ಹಾರರ್ ಸಿನಿಮಾ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ
Next Article ಯುವಕನಿಂದ ಮೇಕೆ ಮರಿಯ ಮೇಲೆ ಅತ್ಯಾಚಾರ

Popular Posts

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

You Might Also Like

ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?