ರೋಮಾಂಚನಗೊಳಿಸಿದ ಏರೋ ಶೋ… ಬಾನಲ್ಲಿ ಸೂರ್ಯಕಿರಣ ಚಮತ್ಕಾರ

newsics.comಬೀದರ್: ಭಾರತೀಯ ವಾಯುಪಡೆಯು ಸೂರ್ಯಕಿರಣ ಏರೋಬ್ಯಾಟಿಕ್ ಟೀಂನಿಂದ ಬೀದರ ಕೋಟೆಯ ಮೇಲೆ ಶುಕ್ರವಾರ ಆಕರ್ಷಕ ಏರ್ ಶೋ ನಡೆಯಿತು.ಸೂರ್ಯಕಿರಣ ಟೀಂ ಲೀಡರ್ ಗ್ರೂಪ್ ಕ್ಯಾಪ್ಟನ್ ಗುರುಪ್ರೀತ್‌ಸಿಂಗ್ ದಿಲ್ಲೋನ್ ನೇತೃತ್ವದಲ್ಲಿ ನಡೆದ ಏರ್ ಶೋ ಕಾರ್ಯಕ್ರಮದಲ್ಲಿ 9 ಸೂರ್ಯಕಿರಣ ವಿಮಾನಗಳು ವಿವಿಧ ರೀತಿಯಲ್ಲಿ ಆಕರ್ಷಕ ಪ್ರದರ್ಶನ ನೀಡುವ ಮೂಲಕ ನೋಡುಗರನ್ನು ಮಂತ್ರಮುಗ್ದರನ್ನಾಗಿಸಿದವು.ಸೂರ್ಯಕಿರಣ ವಿಮಾನಗಳು ಆಕಾಶದಲ್ಲಿ ಮೇಲಿನಿಂದ ಕೆಳಗೆ. ಪರಸ್ಪರ ಒಂದನ್ನೊಂದು ಎದುರಿಗೆ ಕ್ರಾಸಿಂಗ್, ಬ್ಯಾರಲ್ ರೋಲ್, ರಾಷ್ಟ್ರೀಯ ಧ್ವಜ ಕೇಸರಿ, ಬಿಳಿ, ಹಸಿರು ಬಣ್ಣಗಳು ಹಾಗೂ ಹೃದಯದ ಚಿತ್ರಗಳನ್ನು … Continue reading ರೋಮಾಂಚನಗೊಳಿಸಿದ ಏರೋ ಶೋ… ಬಾನಲ್ಲಿ ಸೂರ್ಯಕಿರಣ ಚಮತ್ಕಾರ