ಭಾರತಕ್ಕೆ 5ನೇ ಪದಕ; 10 ಮೀ. ಏರ್ ರೈಫಲ್ನಲ್ಲಿ ಕಂಚು ಗೆದ್ದ ರುಬಿನಾ ಫ್ರಾನ್ಸಿ

newsics.com ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನ ಮೂರನೇ ದಿನ ಭಾರತಕ್ಕೆ ಐದನೇ ದಿನ ಲಭಿಸಿದೆ. ಕ್ರೀಡಾಕೂಟದ ಎರಡನೇ ದಿನ 1 ಚಿನ್ನ ಸೇರಿದಂತೆ 4 ಪದಕ ಗೆದ್ದಿದ್ದ ಭಾರತಕ್ಕೆ ಮೂರನೇ ದಿನ ಒಂದು ಕಂಚಿನ ಪದಕ ಸಿಕ್ಕಿದೆ. ಮಹಿಳೆಯರ 10 ಮೀಟರ್ ಏರ್ ರೈಫಲ್ ಎಸ್ಹೆಚ್ 1 ಫೈನಲ್ನಲ್ಲಿ ಭಾರತದ ರುಬಿನಾ ಫ್ರಾನ್ಸಿಸ್ 211.1 ಅಂಕ ಸಂಪಾಧಿಸಿ ಕಂಚಿನ ಪದಕಕ್ಕೆ ಕೊರಳೊಡ್ಡಿದರು.ಎಂಟು ಮಹಿಳೆಯರ ನಡುವೆ ನಡೆದ ಈ ಫೈನಲ್‌ ಸುತ್ತಿನಲ್ಲಿ ರುಬಿನಾ ಬೆಳ್ಳಿ ಪದಕದ ರೇಸ್ನಲ್ಲಿದ್ದರು. ಆದರೆ ಕೊನೆಯ ಎರಡು … Continue reading ಭಾರತಕ್ಕೆ 5ನೇ ಪದಕ; 10 ಮೀ. ಏರ್ ರೈಫಲ್ನಲ್ಲಿ ಕಂಚು ಗೆದ್ದ ರುಬಿನಾ ಫ್ರಾನ್ಸಿ