ಗಂಡನ ಶವ ಬಾತ್ ರೂಂನಲ್ಲಿ ಹೂತಿಟ್ಟ ಹೆಂಡತಿ

newsics.com ಜೈಪುರ: ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಹೆಂಡತಿ ತನ್ನ ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಂದಿರುವ ಘಟನೆ ರಾಜಸ್ಥಾನದ ಹನುಮಾನ್‌ಗಢದಲ್ಲಿ ನಡೆದಿದೆ. ಈ ಭೀಕರ ಕೊಲೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ ರೂಪರಾಮ್ 16 ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ. ಆತ ಬೇರೆ ಊರಿಗೆ ಹೋಗಿರಬಹುದು ಅಕ್ಕಪಕ್ಕದವರು ಅಂದುಕೊಂಡಿದ್ದರು. ಆದರೆ, ರೂಪರಾಮ್ ನಾಪತ್ತೆಯ ಹಿಂದೆ ಆತನ ಹೆಂಡತಿಯ ಕೈವಾಡವಿರಬಹುದು ಎಂದು ಆತನ ಪೋಷಕರಿಗೆ ಅನುಮಾನ ಬಂದಿತ್ತು. ಹೀಗಾಗಿ, ಈ ಬಗ್ಗೆ ಮೃತ ರೂಪಾರಾಮ್ ಕುಟುಂಬಸ್ಥರು ಠಾಣೆಗೆ … Continue reading ಗಂಡನ ಶವ ಬಾತ್ ರೂಂನಲ್ಲಿ ಹೂತಿಟ್ಟ ಹೆಂಡತಿ