ಬ್ಯಾನ್ ಆದ್ರೂ ಸಿಂಥೆಟಿಕ್ ಡೈ ಕಲರ್ ಬಳಕೆ: ಮಕ್ಕಳ ಹೊಟ್ಟೆ ಸೇರ್ತಿದೆ ಸ್ಲೋ ಪಾಯಿಸನ್

newsics.com ಬೆಂಗಳೂರು: ನಿಮ್ಮ ಮಕ್ಕಳ ಬಗ್ಗೆ ಸ್ವಲ್ಪ ಕಾಳಜಿವಹಿಸಿ. ಯಾಕಂದರೆ ನಿಮಗೆ ಗೊತ್ತಿಲ್ಲದೆ ನಿಮ್ಮ ಮಕ್ಕಳ ಹೊಟ್ಟೆಗೆ ಸ್ಲೋ ಪಾಯಿಸನ್ ಸೇರುತ್ತಿದೆ. ಈಗಿನ ಪರಿಸ್ಥಿತಿ ಹೇಗಿದೆ ಅಂದರೆ ಮನೆ ಆಹಾರ ಉತ್ತಮ ಅನ್ನೊ ಹಾಗಾಗಿದೆ. ಅಪರೂಪಕ್ಕೊಮ್ಮೆ ತಿನ್ನುವ ಆಹಾರ ಕೂಡ ಅನ್ಸೇಫ್ ಆರೋಗ್ಯಕ್ಕೆ ಅಂತಾಗಿದೆ. ಫುಡ್ಡಿಗಳನ್ನು ಸೆಳೆಯಲು ನಾನಾ ರೀತಿಯ ತಿನಿಸುಗಳು ಮಾರುಕಟ್ಟೆಗೆ ಪ್ರತಿ ನಿತ್ಯ ಲಗ್ಗೆ ಇಡಿತ್ತಿವೆ. ಆದರೆ ಮಾರ್ಕೆಟ್ ಟು ಪ್ಲೇಟ್ ನೀವೆನೂ ತಿನ್ನುತ್ತೀರಾ ಅನ್ನೊ ಬಗ್ಗೆ ಗಮನ ಇರಬೇಕು ಅಂತ ವೈದ್ಯರು ಎಚ್ಚರಿಸಿದ್ದಾರೆ. … Continue reading ಬ್ಯಾನ್ ಆದ್ರೂ ಸಿಂಥೆಟಿಕ್ ಡೈ ಕಲರ್ ಬಳಕೆ: ಮಕ್ಕಳ ಹೊಟ್ಟೆ ಸೇರ್ತಿದೆ ಸ್ಲೋ ಪಾಯಿಸನ್