ಜೈಲಿನಲ್ಲಿ ದರ್ಶನ್ ಮೇಲೆ ಕ್ಯಾಮೆರಾ ಕಣ್ಗಾವಲು

newsics.com ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ತೂಗುದೀಪ ಬಳ್ಳಾರಿ ಜೈಲು ಸೇರಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ಸ್ವೀಕರಿಸಿದ ಆರೋಪ ಇರುವ ಕಾರಣ ಇದೀಗ ದರ್ಶನ್ ಅನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ. ಪರಪ್ಪನ ಅಗ್ರಹಾರದಲ್ಲಿ ವಿಶೇಷ ಆತಿಥ್ಯ ಸ್ವೀಕರಿಸಿದ್ದ ದರ್ಶನ್ಗೆ, ಬಳ್ಳಾರಿ ಜೈಲಿನಲ್ಲಿಯೂ ಸಹ ವಿಶೇಷ ಆತಿಥ್ಯ ಸಿಗಲಿದೆಯೇ ಎಂಬ ಅನುಮಾನ ಹಲವರಿಗೆ ಮೂಡಿದೆ. ದರ್ಶನ್ ರ ಬಳ್ಳಾರಿಯ ಬ್ಯಾರಕ್ ಹೇಗಿದೆ? ಬಳ್ಳಾರಿ ಜೈಲಿನಲ್ಲಿ ಅವರಿಗೆ ಏನೇನು ಸಿಗಲಿವೆ? ದರ್ಶನ್ಗೆ ಇಲ್ಲಿ ಏನು ಸಿಗುವುದಿಲ್ಲ … Continue reading ಜೈಲಿನಲ್ಲಿ ದರ್ಶನ್ ಮೇಲೆ ಕ್ಯಾಮೆರಾ ಕಣ್ಗಾವಲು