ಪ್ರತಿ ದಿನ 6 ಗಂಟೆಗಿಂತ ಕಡಿಮೆ ನಿದ್ರೆ ಮಾಡ್ತೀರಾ? ಹಾಗಾದ್ರೆ ಈ ಸಮಸ್ಯೆ ಕಾಡಬಹುದು ಎಚ್ಚರ

newsics.com ಇಂದಿನ ಒತ್ತಡದ ಜೀವನದಲ್ಲಿ ಸಾಕಷ್ಟು ಜನರು ನಿದ್ರಾ ಹೀನತೆಯನ್ನು ಅನುಭವಿಸುತ್ತಾರೆ. ಇದರಿಂದ ಮಾನಸಿಕ ಹಾಗೂ ದೈಹಿಕವಾಗಿ ನಾನಾ ಸಮಸ್ಯೆಗಳನ್ನು ಅನುಭವಿಸುತ್ತಾರೆ. ತಜ್ಞರು ನಡೆಸಿದ ಸಂಶೋಧನೆಯು ಅನೇಕ ಜನರು 7 ರಿಂದ 9 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುತ್ತಾರೆ ಎಂದು ತಿಳಿಸಿದೆ. ಆದರೆ ತಜ್ಞರ ಪ್ರಕಾರ ದಿನಕ್ಕೆ 6 ಗಂಟೆಗಿಂತ ಕಡಿಮೆ ನಿದ್ದೆ ಮಾಡುವವರು ಹೃದ್ರೋಗಕ್ಕೆ ತುತ್ತಾಗುವ ಸಂಭವವಿದೆ ಎಂದು ತಿಳಿಸಿದ್ದಾರೆ. ನಿದ್ರಾಹೀನತೆಯು ಹೃದಯದ ಆರೋಗ್ಯವನ್ನು ಗಂಭೀರವಾಗಿ ಹಾನಿ ಮಾಡುತ್ತದೆ. ರಾತ್ರಿಯಲ್ಲಿ 6 ಗಂಟೆಗಳಿಗಿಂತ ಕಡಿಮೆ ನಿದ್ರೆ … Continue reading ಪ್ರತಿ ದಿನ 6 ಗಂಟೆಗಿಂತ ಕಡಿಮೆ ನಿದ್ರೆ ಮಾಡ್ತೀರಾ? ಹಾಗಾದ್ರೆ ಈ ಸಮಸ್ಯೆ ಕಾಡಬಹುದು ಎಚ್ಚರ